Webdunia - Bharat's app for daily news and videos

Install App

ಹೊಟ್ಟೆ ಕೊಬ್ಬು ಕರಗಿಸಿಕೊಳ್ಳಬೇಕೆ ಇಲ್ಲಿದೆ ನೋಡಿ ಟಿಪ್ಸ್

Webdunia
ಬುಧವಾರ, 8 ಆಗಸ್ಟ್ 2018 (14:52 IST)
ಬೆಂಗಳೂರು: ಯಾವುದಾದರೂ ಚೆಂದದ ಬಟ್ಟೆ ನೋಡಿದಾಗ ಧರಿಸಬೇಕು ಎಂಬ ಆಸೆ ಇದ್ದರೂ ಹೊಟ್ಟೆಯ ಬೊಜ್ಜು ಈ ಆಸೆಗೆ ಅಡ್ಡ ಬರುತ್ತದೆ. ಇದು ಈಗ ಎಲ್ಲರನ್ನೂ ಕಾಡುವ ಸಮಸ್ಯೆಯಾಗಿದೆ. ಮನೆಯಲ್ಲಿಯೇ ಬೊಜ್ಜು ಕರಗಿಸಿಕೊಳ್ಳಲು ಸಾಕಷ್ಟು ಔಷಧಿಗಳಿವೆ. ಈ ಟಿಪ್ಸ್ ಹೊಟ್ಟೆಯ ಬೊಜ್ಜು ಕರುಗುವುದಕ್ಕೆ ಸಹಾಯಮಾಡುತ್ತದೆ.

ಸರಿಯಾಗಿ ನಿದ್ರೆ: ರಾತ್ರಿ ಸರಿಯಾಗಿ ನಿದ್ದೆ ಮಾಡದೆ ಹೋದಲ್ಲಿ ಬೊಜ್ಜು ಕಾಣಿಸಿಕೊಳ್ಳುತ್ತದೆ. ಹಾಗಾಗಿ ಸರಾಸರಿ 7-8 ತಾಸು ನಿದ್ದೆ ಮಾಡುವುದು ಅವಶ್ಯಕ. ನಮ್ಮ ನಿದ್ದೆ, ಹಾರ್ಮೋನ್ ಗಳ ಮೇಲೆ ಪ್ರಭಾವ ಬೀರುತ್ತದೆ. ಹಾಗಾಗಿ ದೇಹಕ್ಕೆ ಅವಶ್ಯವಿರುವಷ್ಟು ನಿದ್ದೆ ಮಾಡುವುದು ಒಳ್ಳೆಯದು ಎನ್ನುತ್ತಾರೆ ವಿಜ್ಞಾನಿಗಳು.


ಗ್ರೀನ್ ಟೀ : ನೀವು ತೂಕ ಇಳಿಸಿಕೊಳ್ಳಲು ಗ್ರೀನ್ ಟೀ ಸೇವನೆ ಮಾಡುವ ಅಭ್ಯಾಸ ಮಾಡಿಕೊಳ್ಳಿ. ಆದ್ರೆ ರಾತ್ರಿ ಮಲಗುವ ಮುನ್ನ ಒಂದು ಲೋಟ ಗ್ರೀನ್ ಟೀ ಸೇವನೆ ಮಾಡಿ ಮಲಗಿ ಇದು ಕೊಬ್ಬು ಕರಗುವುದಕ್ಕೆ ಸಹಾಯವಾಗುತ್ತದೆ.


ಶುಂಠಿ ಪಾನೀಯ: ರಾತ್ರಿ ಊಟ ಮಾಡಿ ಮಲಗುವಾಗ, ಬೆಳಿಗ್ಗೆ ಖಾಲಿ ಹೊಟ್ಟೆಗೆ ಒಂದು ಗ್ಲಾಸ್ ನೀರಿಗೆ ಅರ್ಧ ತುಂಡು ಶುಂಠಿ ಹಾಕಿ ಕುದಿಸಿ ನಂತರ ಆ ನೀರಿಗೆ ಅರ್ಧ ನಿಂಬೆ ಹಣ್ಣನ್ನು ಹಿಂಡಿ ಕುಡಿಯಿರಿ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

ಮುಂದಿನ ಸುದ್ದಿ
Show comments