Webdunia - Bharat's app for daily news and videos

Install App

ನರದೌರ್ಬಲ್ಯ ಸಮಸ್ಯೆಗೆ ಇಲ್ಲಿದೆ ಪರಿಹಾರ

Webdunia
ಶನಿವಾರ, 28 ಸೆಪ್ಟಂಬರ್ 2019 (15:39 IST)
ಬೆಂಗಳೂರು : ವಯಸ್ಸಾಗುತ್ತಿದ್ದಂತೆ ಕೆಲವರು ನರದೌರ್ಬಲ್ಯ ಸಮಸ್ಯೆಯಿಂದ ಬಳಲುತ್ತಾರೆ. ಅಂತವರು ಆಸ್ಪತ್ರೆಗೆ ಅಲೆಯುವ ಬದಲು ಈ ಮನೆಮದ್ದನ್ನು ಬಳಸಿ ನರದೌರ್ಬಲ್ಯ ಸಮಸ್ಯೆಯಿಂದ ಮುಕ್ತಿ ಹೊಂದಿ.




ಕಪ್ಪು ಜೀರಿಗೆ ಪೌಡರ್ 50ಗ್ರಾಂ, ಅಶ್ವಗಂಧ ಪೌಡರ್ 50ಗ್ರಾಂ, ಹುರಿದ ಮೆಂತೆ ಪೌಡರ್ 50ಗ್ರಾಂ ತೆಗೆದುಕೊಂಡು ಇವೆಲ್ಲಾವನ್ನು ಚೆನ್ನಾಗಿ ಮಿಕ್ಸ್ ಮಾಡಿ ಗಾಜಿನ ಬಾಟಲ್‌ನಲ್ಲಿ ಹಾಕಿಟ್ಟುಕೊಳ್ಳಿ


ಇದನ್ನು ಪ್ರತಿದಿನ ರಾತ್ರಿ ಊಟಕ್ಕೆ ಒಂದು ಗಂಟೆಯ ಮೊದಲು 1 ಟೀ ಚಮಚ ಪೌಡರ್ ತೆಗೆದುಕೊಂಡು ಉಗುರು ಬೆಚ್ಚಿಗಿನ ನೀರಿನಲ್ಲಿ ಹಾಕಿ ಚೆನ್ನಾಗಿ ಕಲಸಿ ಕುಡಿಯಿರಿ. ಇದನ್ನು ಪ್ರತಿದಿನ 2 ಬಾರಿ(ಬೆಳಿಗ್ಗೆ, ರಾತ್ರಿ) ಹೀಗೆ ಸೇವಿಸಿದರೆ 15-20 ದಿನಗಳಲ್ಲಿ ಈ ನರಗಳ ಬಲಹೀನತೆ ಸಂಪೂರ್ಣವಾಗಿ ಕಡಿಮೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಊಟವಾದ ತಕ್ಷಣ ಏನಾದರೂ ತಿನ್ನಬೇಕು ಎನಿಸುವುದು ಯಾಕೆ, ತಿಂದರೆ ಆರೋಗ್ಯಕ್ಕೆ ಸಮಸ್ಯೆಯೇ

ಮುಂದಿನ ಸುದ್ದಿ
Show comments