Select Your Language

Notifications

webdunia
webdunia
webdunia
webdunia

ಬಿಳಿ ಕೂದಲ ಸಮಸ್ಯೆಗೆ ಇಲ್ಲಿದೆ ಪರಿಹಾರ

ಬಿಳಿ ಕೂದಲ ಸಮಸ್ಯೆಗೆ ಇಲ್ಲಿದೆ ಪರಿಹಾರ
ಬೆಂಗಳೂರು , ಗುರುವಾರ, 2 ಏಪ್ರಿಲ್ 2020 (09:40 IST)
ಬೆಂಗಳೂರು : ವಯಸ್ಸಾದವರಿಗೆ ಕೂದಲು ಬಿಳಿಯಾಗುವುದು ಸಾಮಾನ್ಯ. ಆದರೆ ಕೆಲವರಿಗೆ ಚಿಕ್ಕ ವಯಸ್ಸಿನಲ್ಲಿಯೇ ಕೂದಲು ಬಿಳಿಯಾಗುತ್ತದೆ. ಅದಕ್ಕೆ ಹೀಗೆ ಮಾಡಿ.

ಪೇರಲೆ ಎಲೆಗಳನ್ನು ಪುಡಿ ಮಾಡಿ ನೀರಿನೊಂದಿಗೆ ಬೆರೆಸಿ ತಲೆ ಸ್ನಾನ ಮಾಡಬೇಕು. ಬಾದಾಮಿ ಎಣ್ಣೆಯೊಂದಿಗೆ ನೆಲ್ಲಿಕಾಯಿ ಎಣ್ಣೆ ಬೆರೆಸಿ ಸತತವಾಗಿ ಕೂದಲಿಗೆ ಹಚ್ಚುವುದರಿಂದ ಕೂದಲು ಕಪ್ಪಾಗುತ್ತದೆ. ಟೀ ಪುಡಿಯನ್ನು ನೀರಿನಲ್ಲಿ ಕುದಿಸಿ ಅದು ಆರಿದ ನಂತರ ತಲೆಗೆ ಹಚ್ಚಬೇಕು. ಹೀಗೆ ಮಾಡುತ್ತಾ ಬಂದರೆ ಬಿಳಿ ಕೂದಲು ಕಪ್ಪಾಗುವುದಲ್ಲದೇ, ಕೂದಲು ಬಿಳಿಯಾಗುವುದನ್ನು ತಡೆಯುತ್ತದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ನನ್ನೆದುರೇ ಆಂಟಿ ಜತೆ ರತಿಕ್ರೀಡೆಯಾಡಿದ ಅಂಕಲ್