ಸೊಳ್ಳೆಗಳ ಕಡಿತದಿಂದ ಮಕ್ಕಳನ್ನು ಕಾಪಾಡಲು ಇದನ್ನ ಹಚ್ಚಿ

Webdunia
ಗುರುವಾರ, 18 ಜುಲೈ 2019 (06:17 IST)
ಬೆಂಗಳೂರು : ಸಾಮಾನ್ಯವಾಗಿ ಮಕ್ಕಳಿಗೆ ಸೊಳ್ಳೆಗಳು ಹೆಚ್ಚಾಗಿ ಕಚ್ಚುತ್ತವೆ. ಮಕ್ಕಳು ಹೊರಗೆ ಆಟವಾಡುವಾಗ, ಶಾಲೆಗೆ ಹೋದಾಗ ಈ ಸೊಳ್ಳೆಗಳು ಹೆಚ್ಚಾಗಿ ದಾಳಿ ನಡೆಸುತ್ತವೆ. ಈ ಸೊಳ್ಳೆಗಳಿಂದ ಮಕ್ಕಳನ್ನು ಪಾರುಮಾಡಲು ಇವುಗಳನ್ನು ಹಚ್ಚಿ.




* ನೀಲಗಿರಿ ಎಣ್ಣೆಯನ್ನು ಕೈ ಕಾಲುಗಳಿಗೆ ಸ್ಪ್ರೇ ಮಾಡಿದರೆ ಸೊಳ್ಳೆ ಕಚ್ಚುವುದಿಲ್ಲ. ಆದರೆ ಈ ಎಣ್ಣೆಯನ್ನು 3 ವರ್ಷಕ್ಕಿಂತ ಚಿಕ್ಕ ಪ್ರಾಯದ ಮಕ್ಕಳಿಗೆ ಸ್ಪ್ರೇ ಮಾಡಬಾರದು.


* ಟೀ ಟ್ರೀ ಆಯಿಲ್ ನ್ನು ಮಕ್ಕಳ ಬಟ್ಟೆಯ ಮೇಲೆ ಸ್ಪ್ರೇ ಮಾಡಿದರೆ ಸೊಳ್ಳೆ ಕಚ್ಚುವುದನ್ನು ತಡೆಯಬಹುದು

* ಬೇವಿನೆಣ್ಣೆ ಯನ್ನು ಕೂಡ ಮಕ್ಕಳ ಕೈಕಾಲಿಗೆ ಹಚ್ಚುವುದರಿಂದ ಸೊಳ್ಳೆಗಳು ಮಕ್ಕಳ ಬಳಿ ಸುಳಿಯುವುದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳ ದಿನಾಚರಣೆ ಸ್ಪೆಷಲ್: ನಿಮ್ಮ ಮಕ್ಕಳು ಹೀಗಿದ್ದರೆ ಉದಾಸೀನ ಬೇಡ

ಆರೋಗ್ಯ ವೃದ್ಧಿಗಾಗಿ ಶ್ರೀ ಸುದರ್ಶನ ಮಂತ್ರ ಇಲ್ಲಿದೆ

ದೇಹದಲ್ಲಿ ನೀರಿನಂಶ ಹೆಚ್ಚಾದ್ರೂ ಅಪಾಯ ಕಟ್ಟಿಟ್ಟ ಬುತ್ತಿ

ರಾತ್ರಿ ಮಾಡುವ ಈ ಕೆಲಸ ನಿಮ್ಮ ಹೊಟ್ಟೆಗೆ ಸಂಚಕಾರ ತರುತ್ತದೆ

ಊಟ ಮಾಡುವಾಗ ಬಿಕ್ಕಳಿಕೆ ಬಂದ್ರೆ ಏನು ಮಾಡಬೇಕು

ಮುಂದಿನ ಸುದ್ದಿ
Show comments