Webdunia - Bharat's app for daily news and videos

Install App

ಕಿವಿ ನೋವಿಗೆ ಮನೆಯಲ್ಲೇ ಇದೆ ಪರಿಹಾರ

Webdunia
ಮಂಗಳವಾರ, 16 ಜೂನ್ 2020 (19:40 IST)
ಕಿವಿಯ ನೋವಿಗೆ ಮಾಡೋದು ಏನು? ಈ ಪ್ರಶ್ನೆ ಆಗಾಗ್ಗೆ ಬರಬಹುದು. ನಿಮಗೆ ಪದೇಪದೇ ಕಿವಿ ನೋವಾಗುತ್ತಿದ್ದರೆ ಅದರ ನಿವಾರಣೆಗೆ ಮನೆಯಲ್ಲೇ ಇದೆ ಮದ್ದು.

ಸಾಸಿವೆ ಅಥವಾ  ಎಳ್ಳೆಣ್ಣೆಯಲ್ಲಿ ತುಳಸಿ ಎಲೆಗಳನ್ನು ಹಾಕಿ ಮಂದ ಕಾವಿನ ಮೇಲೆ ಇಡಿ.

ಎಲೆಗಳು ಸುಟ್ಟುಹೋದ ಬಳಿಕ ಅದನ್ನು ಸೋಸಿಕೊಳ್ಳಬೇಕು.

ಈ ಎಣ್ಣೆಯ 2-3 ಹನಿಗಳನ್ನು ಕಿವಿಯಲ್ಲಿ ಹಾಕುವುದರಿಂದ ಕಿವಿನೋವು ನಿಧಾನಕ್ಕೆ ಕಡಿಮೆಯಾಗುತ್ತದೆ. ನಮ್ಮ ಹಿರಿಯರು ಮನೆ ಮದ್ದನ್ನೇ ಹೆಚ್ಚಾಗಿ ಈ ಹಿಂದೆ ಬಳಕೆ ಮಾಡುತ್ತಿದ್ದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಬೇಸಿಗೆಯಲ್ಲಿ ಕಲ್ಲಂಗಡಿ ಹಣ್ಣು ತಿಂದರೂ ಗಂಟಲು ನೋವು ಬರುತ್ತದೆಯೇ ಹೀಗೆ ಮಾಡಿ

ಬೇಸಿಗೆಯಲ್ಲಿ ಸ್ವಲ್ಪ ಯಡವಟ್ಟು ಮಾಡಿಕೊಂಡ್ರೆ ಅನಾರೋಗ್ಯ ಕಟ್ಟಿಟ್ಟ ಬುತ್ತಿ

Valentine Day Special: ನಿಮ್ಮ ಪ್ರಿಯತಮೆಗೆ ಈ ತಿನಿಸು ಮಾಡಿ ಸರ್ಪ್ರೈಸ್ ನೀಡಿ

Rose Day 2025: ಬಣ್ಣಗಳ ಹಿಂದಿನ ಅರ್ಥ ನಿಮಗೆ ಗೊತ್ತಾ

ಪ್ರೇಮಿಗಳ ದಿನಾಚರಣೆಗೆ ದಿನಗಣನೆ: ಹೀಗೇ ಮಾಡಿದರೆ ನಿಮ್ಮ ಲವರ್‌ ಫುಲ್ ಇಂಪ್ರೆಸ್‌

ಮುಂದಿನ ಸುದ್ದಿ
Show comments