ತಲೆಯಲ್ಲಿರುವ ಹೇನಿನ ನಿವಾರಣೆಗೆ ಮನೆಮದ್ದು

Webdunia
ಶನಿವಾರ, 16 ಡಿಸೆಂಬರ್ 2017 (07:16 IST)
ಬೆಂಗಳೂರು: ಹೆಚ್ಚಿನವರಿಗೆ ತಲೆಯಲ್ಲಿ ಹೇನಿನ ಸಮಸ್ಯೆ ಇರುತ್ತದೆ. ಇದರಿಂದ ಯಾವಾಗಲೂ ತಲೆ ತುರಿಸುತ್ತಲೇ ಇರುತ್ತದೆ. ಹೊರಗಡೆ ಹೋದಾಗ ತಲೆ ತುರಿಸಿಕೊಳ್ಳಲು ಮುಜುಗರವಾಗುತ್ತದೆ. ಹಾಗೆ ತಲೆಯಲ್ಲಿ ಹೇನುಗಳು ಕಚ್ಚಿ ಹುಣ್ಣುಗಳಾಗುತ್ತದೆ. ಈ ಹೇನುಗಳನ್ನು ಮನೆಮದ್ದಿನಿಂದ ನಿವಾರಿಸಬಹುದು.


ಮೊದಲನೇಯದಾಗಿ ಕಹಿಬೇವು ಸೊಪ್ಪಿನ  ಪೇಸ್ಟ್ ಅಥವಾ ಅದನ್ನು ಒಣಗಿಸಿ ಮಾಡಿದ ಪುಡಿಯನ್ನು 1 ಕಪ್ ತೆಗೆದುಕೊಂಡು ಅದಕ್ಕೆ 1 ಕಪ್ ಮೆಂತೆಕಾಳಿನ ಪೇಸ್ಟ್ (ಮೆಂತೆಕಾಳನ್ನು ರಾತ್ರಿ ನೆನೆಸಿ ಬೆಳಿಗ್ಗೆ ರುಬ್ಬಿದ ಪೇಸ್ಟ್) ಸೇರಿಸಿ ಮಿಕ್ಸ್ ಮಾಡಿ ತಲೆಗೆ ಹಚ್ಚಿ ಮಸಾಜ್ ಮಾಡಿ  ಒಂದು ಗಂಟೆ ಬಿಟ್ಟು ತೊಳೆಯಿರಿ. ಹೀಗೆ ಮಾಡಿದ್ರೆ ಹೇನು ಮಾಯಾವಾಗುತ್ತದೆ.


ಎರಡನೇಯದಾಗಿ ಕಹಿಬೇವು ಸೊಪ್ಪಿನ ಪುಡಿ 1 ಕಪ್ ತೆಗೆದುಕೊಂಡು ಅದಕ್ಕೆ 1ಕಪ್ ಕೊಬ್ಬರಿಎಣ್ಣೆ ಮಿಕ್ಸ್ ಮಾಡಿ ಅದನ್ನು ಒಂದು ಪಾತ್ರೆಯಲ್ಲಿ ಹಾಕಿ ಚೆನ್ನಾಗಿ 5-10 ನಿಮಿಷ ಕುದಿಸಿ. ನಂತರ ತಣ್ಣಗಾದ ಮೇಲೆ ತಲೆಗೆ 5 ನಿಮಿಷ ಮಸಾಜ್ ಮಾಡಿ ನಂತರ ಒಂದು ಗಂಟೆ ಬಿಟ್ಟು ತೊಳೆಯಿರಿ.(ಈ ಮಿಶ್ರಣವನ್ನು ಮಾಡಿ ಶೇಖರಿಸಿ ಇಟ್ಟುಕೊಳ್ಳಬಹುದು).


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಉದ್ದಿನ ದೋಸೆ ತಿಂದು ಬೇಜಾರಾಗಿದ್ರೆ ಈ ರೀತಿ ಒಮ್ಮೆ ಟ್ರೈ ಮಾಡಿ

ಮಕ್ಕಳ ದಿನಾಚರಣೆ ಸ್ಪೆಷಲ್: ನಿಮ್ಮ ಮಕ್ಕಳು ಹೀಗಿದ್ದರೆ ಉದಾಸೀನ ಬೇಡ

ಆರೋಗ್ಯ ವೃದ್ಧಿಗಾಗಿ ಶ್ರೀ ಸುದರ್ಶನ ಮಂತ್ರ ಇಲ್ಲಿದೆ

ಮುಂದಿನ ಸುದ್ದಿ
Show comments