ಮುಟ್ಟಿನ ದಿನಗಳ ಹೊಟ್ಟೆ ನೋವಿಗೆ ಇಲ್ಲಿದೆ ಮನೆ ಮದ್ದು

Webdunia
ಶುಕ್ರವಾರ, 23 ನವೆಂಬರ್ 2018 (09:20 IST)
ಬೆಂಗಳೂರು: ಮುಟ್ಟಿನ ದಿನಗಳಲ್ಲಿ ಮಹಿಳೆಯರು ಹೊಟ್ಟೆ ನೋವಿನ ಸಮಸ್ಯೆಯಿಂದ ಬಳಲುವುದು ಸಾಮಾನ್ಯವಾಗಿದೆ. ಇದಕ್ಕೆ ಮನೆಯಲ್ಲೇ ಮದ್ದು ಮಾಡಿಕೊಂಡು ನೋವಿನಿಂದ ಮುಕ್ತಿ ಪಡೆಯಬಹುದು.

ಅದಕ್ಕೆ ಬೇಕಾಗಿರುವುದು ಒಂದು ಲೋಟ ಹಾಲು, ಕೇಸರಿ, ರುಚಿಗೆ ಬೇಕಾದರೆ ಜೇನು ತುಪ್ಪ. ಇದನ್ನು ಮಾಡುವುದೂ ಸುಲಭ.

ಒಂದು ಲೋಟ ಹಾಲಿಗೆ ಒಂದು ಚಮಚ ಕೇಸರಿ ಪೌಡರ್ ಹಾಕಿ ಕುದಿಸಿ. ಹಾಲು ಕುದಿದ ಮೇಲೆ ಗ್ಯಾಸ್ ಸ್ಟೌವ್ ನ್ನು ಸಿಮ್ ನಲ್ಲಿಟ್ಟುಕೊಂಡು ಐದು ನಿಮಿಷ ಕುದಿಯಲು ಬಿಡಿ. ಬಳಿಕ ಇದಕ್ಕೆ ರುಚಿಗೆ ಬೇಕಿದ್ದರೆ ಜೇನು ತುಪ್ಪ ಸೇರಿಸಿಕೊಂಡು ಮುಟ್ಟು ಬರುವ ಮೂರು ದಿನ ಮೊದಲು ಪ್ರತಿ ನಿತ್ಯ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಅಥವಾ ರಾತ್ರಿ ಮಲಗುವ ಮೊದಲು ಸೇವಿಸಿ. ಇದರಿಂದ ತೀವ್ರ ಹೊಟ್ಟೆ ನೋವಿನಿಂದ ಮುಕ್ತಿ ಪಡೆಯಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳ ದಿನಾಚರಣೆ ಸ್ಪೆಷಲ್: ನಿಮ್ಮ ಮಕ್ಕಳು ಹೀಗಿದ್ದರೆ ಉದಾಸೀನ ಬೇಡ

ಆರೋಗ್ಯ ವೃದ್ಧಿಗಾಗಿ ಶ್ರೀ ಸುದರ್ಶನ ಮಂತ್ರ ಇಲ್ಲಿದೆ

ದೇಹದಲ್ಲಿ ನೀರಿನಂಶ ಹೆಚ್ಚಾದ್ರೂ ಅಪಾಯ ಕಟ್ಟಿಟ್ಟ ಬುತ್ತಿ

ರಾತ್ರಿ ಮಾಡುವ ಈ ಕೆಲಸ ನಿಮ್ಮ ಹೊಟ್ಟೆಗೆ ಸಂಚಕಾರ ತರುತ್ತದೆ

ಊಟ ಮಾಡುವಾಗ ಬಿಕ್ಕಳಿಕೆ ಬಂದ್ರೆ ಏನು ಮಾಡಬೇಕು

ಮುಂದಿನ ಸುದ್ದಿ
Show comments