ಮನೆಯಲ್ಲಿಯೇ ತಯಾರಿಸಿ ಆರೋಗ್ಯಕರವಾದ ವೈನ್

Webdunia
ಶನಿವಾರ, 13 ಜೂನ್ 2020 (08:34 IST)
ಬೆಂಗಳೂರು : ಹೆಚ್ಚಿನವರು ವೈನ್ ಕುಡಿಯಲು ಇಷ್ಟಪಡುತ್ತಾರೆ. ಆದರೆ ಮಾರುಕಟ್ಟೆಯಲ್ಲಿ ಸಿಗುವ ವೈನ್ ಕುಡಿದು ಆರೋಗ್ಯ ಕೆಡಿಸಿಕೊಳ್ಳುವ ಬದಲು ಮನೆಯಲ್ಲಿಯೇ ತಯಾರಿಸಿ ಕುಡಿದರೆ ಆರೋಗ್ಯಕ್ಕೆ ತುಂಬಾ ಉತ್ತಮ.


1 ½ ಲೀಟರ್ ನೀರಿಗೆ 50ಗ್ರಾಂ ಗೋಧಿ, ಸಣ್ಣ ಪೀಸ್ ಚಕ್ಕೆ, 4 ಲವಂಗ, 3 ಏಲಕ್ಕಿ, 1 ಕೆಜಿ ಸಕ್ಕರೆ ಹಾಕಿ ಚೆನ್ನಾಗಿ ಕುದಿಸಿ. ಬಳಿಕ ಅದಕ್ಕೆ ಕಪ್ಪು ದ್ರಾಕ್ಷಿ ಹಾಕಿ ಚೆನ್ನಾಗಿ 8-10 ನಿಮಿಷ ಕುದಿಸಿ. ಬಳಿಕ ಅದನ್ನು ರಾತ್ರಿಯಿಡಿ ಹಾಗೇ ಇಡಿ. ಬೆಳಿಗ್ಗೆ ಅದನ್ನು ಹೆಚ್ಚಾಗಿ ಕೈಯಿಂದ ಮಿಕ್ಸ್ ಮಾಡಿ ಬಳಿಕ ಸೋಸಿ ಇದನ್ನು ಗಾಜಿನ ಬಾಟಲಿನಲ್ಲಿ ಸ್ಟೋರ್ ಮಾಡಿ ಇಟ್ಟರೆ 2 ತಿಂಗಳು ತನಕ ಬಳಸಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ದೀಪಾವಳಿಗೆ ಖೋವಾ ಬಳಸಿ ಗುಲಾಬ್ ಜಾಮೂನ್ ಮಾಡಿ

ಮುಂದಿನ ಸುದ್ದಿ
Show comments