Daily Horoscope
✕

ಮನೆಯಲ್ಲಿಯೇ ತಯಾರಿಸಿ ಪೀನಟ್ ಬಟರ್

Webdunia
ಬುಧವಾರ, 24 ಜೂನ್ 2020 (08:54 IST)
ಬೆಂಗಳೂರು : ಪೀನಟ್ ಬಟರ್ ನ್ನು ಹೆಚ್ಚಿನವರು ಮಾರುಕಟ್ಟೆಯಿಂದ ತಂದು ಬಳಸುತ್ತಾರೆ. ಆದರೆ ಇದರಲ್ಲಿ ರಿಫೈಂಡ್ ಶುಗರ್ ಮತ್ತು ಎಣ್ಣೆ ಮಿಕ್ಸ್ ಮಾಡುವುದರಿಂದ ಆರೋಗ್ಯಕ್ಕೆ ಹಾನಿಕಾರಕ. ಅದರ ಬದಲು ಇದನ್ನು ಮನೆಯಲ್ಲಿಯೇ ತಯಾರಿಸಿ ಬಳಸಿ.

ಬೇಕಾಗುವ ಸಾಮಾಗ್ರಿಗಳು : 250ಗ್ರಾಂ ಕಡಲೆ ಬೀಜ, 4 ಟೇಬಲ್ ಚಮಚ ಜೇನುತುಪ್ಪ, 2 ಟೇಬಲ್ ಚಮಚ ಕೊಬ್ಬರಿ ಎಣ್ಣೆ, ಕಪ್ಪು ಉಪ್ಪು.

ಮಾಡುವ ವಿಧಾನ : ಮೊದಲಿಗೆ ಕಡಲೆಬೀಜವನ್ನು ಹುರಿದು ಅದಕ್ಕೆ ಜೇನುತುಪ್ಪ,ಕೊಬ್ಬರಿ ಎಣ್ಣೆ, ಕಪ್ಪುಪ್ಪು ಹಾಕಿ ಗ್ರೈಂಡ್ ಮಾಡಿದರೆ ಪೀನಟ್ ಬಟರ್ ರೆಡಿ. ಇದನ್ನು ಗಾಜಿನ ಬಾಟಲಿನಲ್ಲಿ ಸ್ಟೋರ್ ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ
Show comments