ಹೊಟ್ಟೆನೋವು ಸಮಸ್ಯೆಗೆ ಉತ್ತಮ ಪರಿಹಾರ ಬಿಸಿನೀರು. ಹೇಗೆ ಗೊತ್ತಾ?

ಸೋಮವಾರ, 4 ಫೆಬ್ರವರಿ 2019 (06:45 IST)
ಬೆಂಗಳೂರು : ಕೆಲವೊಮ್ಮೆ ಗ್ಯಾಸ್ಟ್ರಿಕ್, ಆಸಿಡಿಟಿ ಸಮಸ್ಯೆಯಾದಾಗ ಹೊಟ್ಟೆನೋವು ಬರುತ್ತದೆ. ಇದಕ್ಕೆ ಬಿಸಿನೀರು ಅತ್ಯಂತ ಉತ್ತಮ ಪರಿಹಾರವಾಗಿದೆ.

ಹೌದು ಬಿಸಿ ನೀರು ಕೂಡ  ಕೆಲವೊಂದು ಕಾಯಿಲೆಗಳಿಗೆ ಒಳ್ಳೆಯ ಮನೆ ಮದ್ದು. ಒಂದು ಪಾತ್ರೆ ಅಥವಾ ಬಾಟೆಲ್‌ ನಲ್ಲಿ ಬಿಸಿನೀರನ್ನು ತುಂಬಿಸಬೇಕು. ನಂತರ ಹೊಟ್ಟೆಯ ಮೇಲೆ 15ನಿಮಿಷ ಇಟ್ಟುಕೊಳ್ಳಬೇಕು. ಈ ರೀತಿ ಮಾಡುವುದರಿಂದ ಸ್ನಾಯುಗಳು ಸಡಿಲಗೊಳ್ಳುತ್ತವೆ.

 

ಆಹಾರ ಜೀರ್ಣವಾಗದಿದ್ದರೆ ಬಿಸಿ ಬಿಸಿ ನೀರು ಮಿತವಾಗಿ ಕುಡಿಯುವುದರಿಂದ ಕೂಡ ಪರಿಹಾರ ಸಿಗುತ್ತದೆ. ಊಟವಾದ ನಂತರ ಅರ್ಧ ಗಂಟೆ ಬಿಟ್ಟು ಬಿಸಿ ನೀರು ಕುಡಿಯುವುದನ್ನು ರೂಢಿ ಮಾಡಿಕೊಳ್ಳಬೇಕು. ಯಾಕೆಂದರೆ ಇದು ಆರೋಗ್ಯ ಮತ್ತು ಹೊಟ್ಟೆಯ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

 

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಮಕ್ಕಳ ಎನರ್ಜಿ ಹೆಚ್ಚಿಸಲು ಈ ಪಾನೀಯ ಕುಡಿಸಿ