ಅತಿಯಾದ ನನ್ನ ಲೈಂಗಿಕ ಬಯಕೆಯನ್ನು ಹೇಗೆ ನಿಯಂತ್ರಿಸಲಿ?

ಮಂಗಳವಾರ, 23 ಜುಲೈ 2019 (09:29 IST)
ಬೆಂಗಳೂರು : ನನಗೆ 40 ವರ್ಷ. ನನಗೆ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ನಾನು ಲೈಂಗಿಕತೆಯಲ್ಲಿ ಹೆಚ್ಚು  ಲೈಂಗಿಕ ಬಯಕೆಯನ್ನು ಹೊಂದಿದ್ದೇನೆ. ಇದು ನನಗೆ ತುಂಬಾ ಮುಜುಗರವನ್ನುಂಟು ಮಾಡುತ್ತಿದೆ. ದಯವಿಟ್ಟು ಪರಿಹಾರ ತಿಳಿಸಿ.ನೀವು ಔಷಧಿಗಳನ್ನು ಬಳಸುವ ಬದಲು ಮೆಡಿಟೆಷನ್ ಮಾಡಿದರೆ  ನಿಮ್ಮ ಈ ಸಮಸ್ಯೆಗೆ ಪರಿಹಾರ ಸಿಗುತ್ತದೆ. ನಿಮ್ಮ ಮನಸ್ಸನ್ನು ಲೈಂಗಿಕ ಪ್ರಚೋದನೆಗಳ ಮೇಲೆ ಕೇಂದ್ರಿಕರಿಸುವ ಬದಲು ನಿಮ್ಮ ಶಕ್ತಿಯನ್ನು ಹೆಚ್ಚು ರಚನಾತ್ಮಕ ಚಟುವಟಿಕೆಗಳಲ್ಲಿ ಬಳಸಿಕೊಳ್ಳಿ. ನಿಮ್ಮ ಹೆಂಡತಿ ಹಾಗೂ ಮಕ್ಕಳ ಬಗ್ಗೆ ಹೆಚ್ಚು ಗಮನ ಕೊಡಿ. ಹಾಗೇ ಲೈಂಗಿಕ ತಜ್ಞರ ಸಲಹೆಯನ್ನು ಪಡೆದುಕೊಳ್ಳಿ.

 

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಹಸ್ತಮೈಥುನದಿಂದ ಹೈಟ್ ಹೆಚ್ಚಾಗುತ್ತದೆಯೇ?