Daily Horoscope
✕

ಅತಿಯಾದ ನನ್ನ ಲೈಂಗಿಕ ಬಯಕೆಯನ್ನು ಹೇಗೆ ನಿಯಂತ್ರಿಸಲಿ?

Webdunia
ಮಂಗಳವಾರ, 23 ಜುಲೈ 2019 (09:29 IST)
ಬೆಂಗಳೂರು : ನನಗೆ 40 ವರ್ಷ. ನನಗೆ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ನಾನು ಲೈಂಗಿಕತೆಯಲ್ಲಿ ಹೆಚ್ಚು  ಲೈಂಗಿಕ ಬಯಕೆಯನ್ನು ಹೊಂದಿದ್ದೇನೆ. ಇದು ನನಗೆ ತುಂಬಾ ಮುಜುಗರವನ್ನುಂಟು ಮಾಡುತ್ತಿದೆ. ದಯವಿಟ್ಟು ಪರಿಹಾರ ತಿಳಿಸಿ.



ನೀವು ಔಷಧಿಗಳನ್ನು ಬಳಸುವ ಬದಲು ಮೆಡಿಟೆಷನ್ ಮಾಡಿದರೆ  ನಿಮ್ಮ ಈ ಸಮಸ್ಯೆಗೆ ಪರಿಹಾರ ಸಿಗುತ್ತದೆ. ನಿಮ್ಮ ಮನಸ್ಸನ್ನು ಲೈಂಗಿಕ ಪ್ರಚೋದನೆಗಳ ಮೇಲೆ ಕೇಂದ್ರಿಕರಿಸುವ ಬದಲು ನಿಮ್ಮ ಶಕ್ತಿಯನ್ನು ಹೆಚ್ಚು ರಚನಾತ್ಮಕ ಚಟುವಟಿಕೆಗಳಲ್ಲಿ ಬಳಸಿಕೊಳ್ಳಿ. ನಿಮ್ಮ ಹೆಂಡತಿ ಹಾಗೂ ಮಕ್ಕಳ ಬಗ್ಗೆ ಹೆಚ್ಚು ಗಮನ ಕೊಡಿ. ಹಾಗೇ ಲೈಂಗಿಕ ತಜ್ಞರ ಸಲಹೆಯನ್ನು ಪಡೆದುಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಕಲ್ಲಂಗಡಿಯನ್ನು ಯಾರು ಸೇವಿಸಬಾರದು ತಪ್ಪದೇ ನೋಡಿ

ಪಾದದ ಅಡಿಭಾಗದಲ್ಲಿ ನೋವಾಗಲು ಕಾರಣ ಮತ್ತು ಪರಿಹಾರವೇನು ನೋಡಿ

ಜಿರಳೆ ಕಚ್ಚಿದ ಅಥವಾ ಮುಟ್ಟಿದ ಆಹಾರ ಸೇವಿಸಿದರೆ ಏನಾಗುತ್ತದೆ?

ಮಕ್ಕಳಲ್ಲಿ ಹಸಿವು ಕಡಿಮೆಯಾಗಲು ಪ್ರಮುಖ ಕಾರಣಗಳು ಹಾಗೂ ಪರಿಹಾರ ಮಾರ್ಗಗಳು

ಹೊಟ್ಟೆ ಉಬ್ಬರ ಹಾಗೂ ಗ್ಯಾಸ್ಟ್ರಿಕ್ ಸಮಸ್ಯೆಗೆ 5 ನಿಮಿಷದಲ್ಲಿ ಪರಿಹಾರ ನೀಡುವ ಅದ್ಭುತ ಮನೆಮದ್ದು ಕಷಾಯ

ಮುಂದಿನ ಸುದ್ದಿ