Webdunia - Bharat's app for daily news and videos

Install App

ಪತಿ ಬೇರೆ ಮಹಿಳೆಯ ಜೊತೆ ಸಂಬಂಧ ಹೊಂದಿದ್ದಾರೆ ಎಂಬ ಅನುಮಾನ ಹೇಗೆ ನಿವಾರಿಸಿಕೊಳ್ಳಲಿ?

Webdunia
ಮಂಗಳವಾರ, 18 ಜೂನ್ 2019 (08:55 IST)
ಬೆಂಗಳೂರು : ನನಗೆ 29 ವರ್ಷ. ಮದುವೆಯಾಗಿ 4 ವರ್ಷಗಳಾಗಿವೆ. ಇತ್ತೀಚೆಗೆ ಕೆಲಸಕ್ಕೆಂದು ಪ್ರವಾಸಕ್ಕೆ ಹೋದ  ನನ್ನ ಪತಿಯ ವರ್ತನೆಯಲ್ಲಿ ತುಂಬಾ ಬದಲಾವಣೆಯಾಗಿದೆ. ನಾನು ಅವರ ಬಳಿ ಲೈಂಗಿಕತೆ ಹೊಂದಲು ಬಯಸಿದ್ದರೂ ಅವರು ನನ್ನಿಂದ ದೂರ ಹೋಗುತ್ತಿದ್ದಾರೆ. ಅವರು ಬೇರೆ ಮಹಿಳೆಯ ಜೊತೆ ಸಂಬಂಧ ಹೊಂದಿರಬಹುದು ಎಂಬುದು ನನ್ನ ಚಿಂತೆಯಾಗಿದೆ. ಈ ಬಗೆಗಿನ ನನ್ನ ಅನುಮಾನವನ್ನು ಹೇಗೆ ನಿವಾರಿಸಿಕೊಳ್ಳಲಿ?



ನೀವು ಈ ವಿಚಾರದ ಬಗ್ಗೆ ನಿಮ್ಮ ಪತಿಯ ಜೊತೆ ಮಾತನಾಡಬೇಕೆ ಅಥವಾ ಬೇಡವೇ ಎಂಬುದನ್ನು ಮೊದಲು ನಿರ್ಧರಿಸಿ. ಒಂದು ವೇಳೆ ನೀವು ನಿಮ್ಮ ಪತಿಯನ್ನು ಎದುರಿಸುವ ನಿರ್ಧಾರ ಮಾಡಿದರೆ ಈ ವಿಷಯದ ಬಗ್ಗೆ ಹೇಗೆ ಮಾತನಾಡಲಿ ಎಂಬುದರ ಬಗ್ಗೆ ಮೊದಲು ಸ್ಪಷ್ಟವಾಗಿಸಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಹೀಗೇ ಮಾಡಿದರೆ ಮಕ್ಕಳಲ್ಲಿ ಕಟ್ಟುನಿಟ್ಟಾಗಿರದೆ ಶಿಸ್ತುಬದ್ಧವಾಗಿ ಬೆಳೆಸಬಹುದು

Men health: ಪುರುಷರಲ್ಲಿ ಬಂಜೆತನ ನಿವಾರಣೆಯಾಗಬೇಕೆಂದರೆ ಇದೊಂದು ಜ್ಯೂಸ್ ಸಾಕು

Baby tips: ಚಿಕ್ಕ ಮಕ್ಕಳಿಗೆ ತಲೆನೋವಾಗುತ್ತಿದ್ದರೆ ಇದುವೇ ಬೆಸ್ಟ್ ಮೆಡಿಸಿನ್

ನಿಮ್ಮ ಮಕ್ಕಳ ಶಬ್ದ ಭಂಡಾರವನ್ನು ಹೆಚ್ಚಿಸಲು ಇಲ್ಲಿದೆ ಕೆಲ ಟಿಪ್ಸ್‌

ರಂಜಾನ್ ಉಪವಾಸದಲ್ಲಿ ಖರ್ಜೂರಕ್ಕೆ ಯಾಕೆ ಸಖತ್ ಡಿಮ್ಯಾಂಡ್‌

ಮುಂದಿನ ಸುದ್ದಿ