Daily Horoscope
✕

ಹಾಸಿಗೆಯಲ್ಲಿ ನನ್ನ ಸಂಭೋಗದ ಅವಧಿಯನ್ನು ಹೆಚ್ಚಿಸಲು ಏನು ಮಾಡಲಿ?

Webdunia
ಶನಿವಾರ, 14 ಸೆಪ್ಟಂಬರ್ 2019 (09:09 IST)
ಬೆಂಗಳೂರು : ನಾನು 27 ವರ್ಷದ ವ್ಯಕ್ತಿ. ನಾನು ಇತ್ತೀಚೆಗೆ ಮದುವೆಯಾಗಿ ಆರೋಗ್ಯಕರ ಲೈಂಗಿಕ ಜೀವನವನ್ನು ಆನಂದಿಸುತ್ತಿದ್ದೇನೆ. ನಾನು ಸಂಭೋಗದ ಅವಧಿಯನ್ನು ಹೆಚ್ಚಿಸಲು ಬಯಸುತ್ತೇನೆ. ಅದಕ್ಕಾಗಿ ನನ್ನ ಶಕ್ತಿಯನ್ನು ಹೆಚ್ಚಿಸುವ ಮಾರ್ಗವಿದೆಯೇ?




ಉತ್ತರ : ಉದ್ಯಾನದ ಸುತ್ತಲೂ ಓಡಿ. ಮನೆಯಲ್ಲಿ ಬೇಯಿಸಿದ ಆಹಾರವನ್ನು ಸೇವಿಸಿ ಮತ್ತು ಕೆಗೆಲ್ ವ್ಯಾಯಾಮವನ್ನು ಪ್ರತಿದಿನ ಎರಡು ಬಾರಿ ಮಾಡಿ. ನೀವು ಇದಕ್ಕೆ ಸಂಬಂಧಪಟ್ಟ ಮಾಹಿತಿಯನ್ನು ಕಲೆಹಾಕಲು ಅಂತರ್ಜಾಲವನ್ನು ಹುಡುಕಬಹುದು.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಮಕ್ಕಳ ದೇಹವನ್ನು ಬೆಚ್ಚಗಿಡುವ ಮತ್ತು ರೋಗನಿರೋಧಕ ಶಕ್ತಿ ಹೆಚ್ಚಿಸುವ 5 ಅತ್ಯುತ್ತಮ ಆಹಾರಗಳು

ಚಳಿಗಾಲದಲ್ಲಿ ಮಕ್ಕಳ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಇಲ್ಲಿದೆ ಉಪಾಯ

ಮಹಿಳೆಯರು ಆಕರ್ಷಕ ಸೊಂಟ ಬೇಕೆಂದರೆ ಯಾವ ಯೋಗಾಸನ ಮಾಡಬೇಕು

ಚರ್ಮದ ತುರಿಕೆಯಿಂದ ಕಪ್ಪು ಕಲೆಗಳು ಬೀಳುತ್ತಿವೆಯೇ, ಶಾಶ್ವತವಾಗಿ ಉಳಿಯದಂತೆ ತಡೆಯಲು ಇಲ್ಲಿದೆ ಟಿಪ್ಸ್

ಫ್ರಿಡ್ಜ್ನಲ್ಲಿ ಹಾಲು ಎಷ್ಟು ದಿನ ತಾಜಾವಾಗಿರುತ್ತದೆ, ಹಾಲನ್ನು ಕೆಡದಂತೆ ಕಾಪಾಡುವ ಸೂಕ್ತ ವಿಧಾನಗಳು

ಮುಂದಿನ ಸುದ್ದಿ