Webdunia - Bharat's app for daily news and videos

Install App

ಇಷ್ಟು ಬಾರಿ ಲೈಂಗಿಕ ಕ್ರಿಯೆ ಮಾಡಿದರೆ ನೀವು ಬಚಾವ್!

Webdunia
ಶನಿವಾರ, 16 ಮಾರ್ಚ್ 2019 (10:24 IST)
ಬೆಂಗಳೂರು: ಆರೋಗ್ಯಕರ, ಸಂತೋಷದ ದಾಂಪತ್ಯ ಎಂದು ನೀವು ಹೆಮ್ಮೆಯಿಂದ ಹೇಳಿಕೊಳ್ಳಬೇಕಾ? ಹಾಗಿದ್ದರೆ ನೀವು ವರ್ಷಕ್ಕೆ ಎಷ್ಟು ಬಾರಿ ಲೈಂಗಿಕ ಕ್ರಿಯೆ ನಡೆಸಬೇಕು?


 
ಹೌದು. ಅಧ್ಯಯನವೊಂದರ ಪ್ರಕಾರ ವರ್ಷಕ್ಕೆ ಸರಾಸರಿ 51 ಬಾರಿ ಲೈಂಗಿಕ ಕ್ರಿಯೆ ನಡೆಸುವ ದಂಪತಿಯ ದಾಂಪತ್ಯ ಸಂತೋಷವಾಗಿದೆ ಎಂದರ್ಥ.

ಚಿಕಾಗೋದ ವಿವಿಯೊಂದು ನಡೆಸಿದ ಸಂಶೋಧನೆಯೊಂದರ ಪ್ರಕಾರ ವರ್ಷಕ್ಕೆ 51 ಬಾರಿ ಅಂದರೆ ವಾರಕ್ಕೊಮ್ಮೆಯಾದರೂ ಲೈಂಗಿಕ ಸಂಪರ್ಕ ಮಾಡುವ ದಂಪತಿ ಹೆಚ್ಚು ಸಂತೋಷವಾಗಿ, ತೃಪ್ತಿದಾಯಕವಾಗಿರುತ್ತದೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಡಾ.ಪದ್ಮಿನಿ ಪ್ರಸಾದ ಪ್ರಕಾರ ಮುಟ್ಟಿನ ಸಂದರ್ಭದಲ್ಲಿ ಕಾಣಿಸಿಕೊಳ್ಳುವ ಯಾವ ಸಮಸ್ಯೆ ಡೇಂಜರ್‌ ಗೊತ್ತಾ

ಲಟಿಕೆ ತೆಗೆಯುವ ಅಭ್ಯಾಸವಿದೆಯಾ ಹಾಗಿದ್ರೆ ಇಂದೇ ಬಿಟ್ಟು ಬಿಡಿ

ಈ ಟೆಸ್ಟ್‌ಗಳನ್ನು ಮಾಡಿದ್ರೆ ತಿಳಿಯುತ್ತೆ ನಿಮ್ಮ ಆರೋಗ್ಯದ ಗುಟ್ಟು

ತೆಳ್ಳಗಿರೋರಿಗೆ ಕೊಲೆಸ್ಟ್ರಾಲ್ ಬರಲ್ವಾ: ನಿಜಾಂಶ ಇಲ್ಲಿದೆ

ಡ್ರ್ಯಾಗನ್ ಹಣ್ಣನ್ನು ಯಾಕೆ ಸೇವಿಸಬೇಕೆಂಬುದಕ್ಕೆ ಇಲ್ಲಿದೆ ಕೆಲ ಕಾರಣ

ಮುಂದಿನ ಸುದ್ದಿ