ಹಾಟ್ ಲೈಂಗಿಕ ಕ್ರಿಯೆ ಮಾಡುವಾಗ ಹೃದಯದ ಬಡಿತ ಎಷ್ಟು ಹೆಚ್ಚಾಗುತ್ತದೆ ಗೊತ್ತಾ?!

Webdunia
ಮಂಗಳವಾರ, 12 ಮಾರ್ಚ್ 2019 (16:54 IST)
ಬೆಂಗಳೂರು: ಪ್ರತಿನಿತ್ಯ ಲೈಂಗಿಕ ಕ್ರಿಯೆ ಮಾಡುತ್ತಿದ್ದರೆ ವರ್ಕೌಟ್ ಮಾಡೋದು ಬೇಡ. ಲೈಂಗಿಕ ಕ್ರಿಯೆ ವ್ಯಾಯಾಮಕ್ಕೆ ಸಮ ಎಂದುಕೊಳ್ಳುತ್ತಿದ್ದೀರಾ? ಹಾಗಿದ್ದರೆ ನಿಮ್ಮ ಊಹೆ ತಪ್ಪು!


ಲೈಂಗಿಕ ಕ್ರಿಯೆ ಮಾಡುವಾಗ ನಮ್ಮ ಹೃದಯ ಬಡಿತ ಶೇ. 57 ರಷ್ಟು ಹೆಚ್ಚಾಗಬಹುದು. ಇದರಿಂದಾಗಿ ಹೃದಯಕ್ಕೆ ವ್ಯಾಯಾಮ ಸಿಕ್ಕಂತಾಗಬಹುದು. ಅದಲ್ಲದೆ, ನಮ್ಮ ಗುಪ್ತಾಂಗ, ಕೆಳ ಹೊಟ್ಟೆ, ಕೈ ಭಾಗಗಳಿಗೆ ಕೊಂಚ ಮಟ್ಟಿಗೆ ವ್ಯಾಯಾಮ ಸಿಗಬಹುದು.

ಆದರೆ ಇದು ದೇಹ ತೂಕ ಇಳಿಸಲು ಮಾಡುವ ವರ್ಕೌಟ್ ನಷ್ಟು ನಮಗೆ ಪ್ರಯೋಜನವಾಗಲ್ಲ ಎಂದು ಫ್ಲೋರಿಡಾದ ವಿವಿಯ ಸಂಶೋಧಕರು ಕಂಡುಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಿಗೆ ಪದೇ ಪದೇ ಅಜೀರ್ಣವಾಗುವುದು ಯಾಕೆ ಇಲ್ಲಿದೆ ನೋಡಿ ಕಾರಣ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ಮುಂದಿನ ಸುದ್ದಿ