ಮಗುವಾಗ್ಬೇಕಾದ್ರೆ ದಿನಕ್ಕೆ ಎಷ್ಟು ಬಾರಿ ರತಿಕ್ರೀಡೆ ನಡೆಸಬೇಕು?

Webdunia
ಸೋಮವಾರ, 17 ಜೂನ್ 2019 (09:14 IST)
ಬೆಂಗಳೂರು: ಇಂದಿನ ಆಧುನಿಕ ಜೀವನ ಶೈಲಿಯಿಂದಾಗಿ ಅದೆಷ್ಟೋ ದಂಪತಿಗಳು ಬಂಜೆತನದಿಂದ ಬಳಲುತ್ತಿದ್ದಾರೆ. ಹಾಗಿದ್ದರೆ ಮಗು ಮಾಡಿಕೊಳ್ಳಲು ಬಯಸುವ ದಂಪತಿ ಎಷ್ಟು ಬಾರಿ ಲೈಂಗಿಕ ಕ್ರಿಯೆ ನಡೆಸಬೇಕು?


ಒಂದು ಅಧ್ಯಯನ ವರದಿ ಪ್ರಕಾರ ಒಂದು ದಂಪತಿ ಮಗುವಾಗಬೇಕೆಂದು ನಿರ್ಧರಿಸಿದ ಬಳಿಕ ಕನಿಷ್ಠ 78 ಬಾರಿ ಒಂದಾಗಬೇಕಂತೆ! ಇದಾದ ಬಳಿಕವೂ ಪ್ರೆಗ್ನೆನ್ಸಿಯಾಗಿಲ್ಲ ಎಂದರೆ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯಬೇಕು.

ಕನಿಷ್ಠ ತಿಂಗಳಿಗೆ 13 ಬಾರಿ ಸಮಾಗಮ ನಡೆಸಬೇಕು. ಕನಿಷ್ಠ 6 ತಿಂಗಳ ಅಂತರದಲ್ಲಿ 78 ಬಾರಿ ಲೈಂಗಿಕ ಕ್ರಿಯೆ ನಡೆಸಿ ಪ್ರೆಗ್ನೆನ್ಸಿಗೆ ಪ್ರಯತ್ನಿಸಬಹುದು ಎಂದು ಅಧ್ಯಯನ ವರದಿ ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ದೀಪಾವಳಿಗೆ ಖೋವಾ ಬಳಸಿ ಗುಲಾಬ್ ಜಾಮೂನ್ ಮಾಡಿ

ಮುಂದಿನ ಸುದ್ದಿ