ಪುರುಷರಿಗೆ ಸೆಕ್ಸ್ ಲೈಫ್ ಎಷ್ಟು ಉಪಕಾರಿ ಗೊತ್ತಾ?

Webdunia
ಮಂಗಳವಾರ, 18 ಜುಲೈ 2017 (10:07 IST)
ಬೆಂಗಳೂರು: ಹೃದಯದ ಆರೋಗ್ಯಕ್ಕೆ ಏನು ಮಾಡಬೇಕು ಎನ್ನುವ ಪ್ರಶ್ನೆಗೆ ಹಲವು ಟಿಪ್ಸ್ ನೀವು ಇದುವರೆಗೆ ಓದಿರಬಹುದು. ಆದರೆ ಇದು ಎಲ್ಲದಕ್ಕಿಂತ ಸ್ವಲ್ಪ ಡಿಫರೆಂಟ್ ಟಿಪ್ಸ್. ಅದರಲ್ಲೂ ವಿಶೇಷವಾಗಿ ಪುರುಷರು ಇದನ್ನು ಗಮನಿಸಲೇಬೇಕು.


ನಿಯಮಿತವಾಗಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿಸಿಕೊಳ್ಳುವುದು ಪುರುಷರ ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ತಜ್ಞರು ಕಂಡುಕೊಂಡಿದ್ದಾರೆ. ಈ ಸಂದರ್ಭದಲ್ಲಿ ರಕ್ತದಲ್ಲಿರುವ ವಿಷಕಾರಿ ಅಂಶಗಳು ಕಡಿಮೆಯಾಗುತ್ತದೆ ಎನ್ನುವುದು ತಜ್ಞರ ಅಭಿಪ್ರಾಯ.

ಅಲ್ಲದೆ ಸುಗಮ ರಕ್ತ ಸಂಚಾರಕ್ಕೆ ಲೈಂಗಿಕ ಕ್ರಿಯೆ ಸಹಕಾರಿ ಎಂದು ಬ್ರಿಟನ್ ನ ತಜ್ಞರು ಕಂಡುಕೊಂಡಿದ್ದಾರೆ. ಆದರೆ ಪುರುಷರಿಗೆ ಹೋಲಿಸಿದರೆ ಮಹಿಳೆಯರು ಹೆಚ್ಚು ಉದ್ರೇಕಗೊಳ್ಳುವುದಿಲ್ಲ. ಹೀಗಾಗಿ ಇದರ ಲಾಭ ಪಡೆಯುವುದು ಕಡಿಮೆ ಎನ್ನುವುದು ವಿಜ್ಞಾನಿಗಳು ಪತ್ತೆ ಮಾಡಿಕೊಂಡಿರುವ ಸತ್ಯವಂತೆ.

ಇದನ್ನೂ ಓದಿ..ಪತ್ನಿಗೆ ಧೈರ್ಯ ಹೇಳಲು ಓಡೋಡಿ ಬಂದ ಡಿಐಜಿ ರೂಪಾ ಪತಿ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಉದ್ದಿನ ದೋಸೆ ತಿಂದು ಬೇಜಾರಾಗಿದ್ರೆ ಈ ರೀತಿ ಒಮ್ಮೆ ಟ್ರೈ ಮಾಡಿ

ಮಕ್ಕಳ ದಿನಾಚರಣೆ ಸ್ಪೆಷಲ್: ನಿಮ್ಮ ಮಕ್ಕಳು ಹೀಗಿದ್ದರೆ ಉದಾಸೀನ ಬೇಡ

ಮುಂದಿನ ಸುದ್ದಿ