ಹದಿಹರೆಯಕ್ಕೆ ಕಾಲಿಟ್ಟ ಹೆಣ್ಣುಮಗುವಿಗೆ ಲೈಂಗಿಕ ವಿಚಾರ ಹೇಳುವುದು ಹೇಗೆ?

Webdunia
ಶುಕ್ರವಾರ, 9 ಆಗಸ್ಟ್ 2019 (09:11 IST)
ಬೆಂಗಳೂರು: ಹೆಣ್ಣು ಮಕ್ಕಳು ಹದಿಹರೆಯಕ್ಕೆ ಕಾಲಿಟ್ಟರೆ ಪೋಷಕರಿಗೆ ತಲೆಬಿಸಿ ಶುರುವಾಗುತ್ತದೆ. ಆಕೆಗೆ ಇತರರೊಂದಿಗೆ ಹೇಗೆ ನಡೆದುಕೊಳ್ಳಬೇಕು, ಲೈಂಗಿಕ ವಿಚಾರವಾಗಿ ಹೇಗೆ ತಿಳಿ ಹೇಳಬೇಕು ಎಂಬ ಆತಂಕವಾಗುತ್ತದೆ.


ನಿಜವಾಗಿಯೂ ಆಗಷ್ಟೇ ಹದಿಹರೆಯಕ್ಕೆ ಕಾಲಿಟ್ಟ ಹೆಣ‍್ಣು ಮಕ್ಕಳಿಗೆ ಲೈಂಗಿಕ ವಿಚಾರದ ಬಗ್ಗೆ ತಿಳಿಹೇಳಬೇಕೇ ಎಂಬ ಬಗ್ಗೆ ಅನೇಕರಿಗೆ ಗೊಂದಲಗಳಿವೆ.

ಮಕ್ಕಳ ಜತೆ ಮುಕ್ತವಾಗಿ ಮಾತನಾಡುವ ವಾತಾವರಣವಿರಬೇಕು. ಲೈಂಗಿಕ ವಿಚಾರವಾಗಿ ಸೂಕ್ಷ್ಮವಾಗಿ ಪೋಷಕರು ಮಕ್ಕಳಿಗೆ ತಿಳಿಹೇಳಬೇಕು. ಒಂದು ವೇಳೆ ಪೋಷಕರಿಗೆ ಮುಕ್ತವಾಗಿ ಮಾತನಾಡಲು ಸಾಧ್ಯವಾಗದೇ ಇದ್ದರೆ ಸೂಕ್ತ ತಜ್ಞ ವೈದ್ಯರನ್ನು ಸಂಪರ್ಕಿಸಿ ಅವರಿಂದ ಮಾಹಿತಿ ತಿಳಿಸಿಕೊಡಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಿಗೆ ಪದೇ ಪದೇ ಅಜೀರ್ಣವಾಗುವುದು ಯಾಕೆ ಇಲ್ಲಿದೆ ನೋಡಿ ಕಾರಣ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ಮುಂದಿನ ಸುದ್ದಿ