Webdunia - Bharat's app for daily news and videos

Install App

ವಾಲ್ನಟ್ಸ್ ಚಿಪ್ ನಿಂದ ಮುಖದ ಹೊಳಪು ಹೆಚ್ಚಿಸಿಕೊಳ್ಳುವುದು ಹೇಗೆ?

Webdunia
ಮಂಗಳವಾರ, 5 ಜನವರಿ 2021 (10:05 IST)
ಬೆಂಗಳೂರು : ವಾಲ್ನಟ್ ಆರೋಗ್ಯಕ್ಕೆ ತುಂಬಾ ಉತ್ತಮ. ಹಾಗೇ ಇದರಿಂದ ಚರ್ಮದ ಅಂದವನ್ನು ಕೂಡ ಹೆಚ್ಚಿಸಿಕೊಳ್ಳಬಹುದು. ವಾಲ್ನಟ್ ಫೇಸ್ ಸ್ಕ್ರಬ್ ಅತ್ಯಂತ ಪರಿಣಾಮಕಾರಿ ಚರ್ಮದ ಚಿಕಿತ್ಸೆಯಾಗಿದೆ. ಇದು ಸತ್ತ ಚರ್ಮಕೋಶಗಳನ್ನು ನಿವಾರಿಸಿ ನೈಸರ್ಗಿಕ ಹೊಳಪನ್ನು ನೀಡುತ್ತದೆ. ಮೊಡವೆಗಳು, ಗುಳ್ಳೆಗಳು, ಸೋಂಕುಗಳಿಂದ ಇದು ದೂರವಿರಿಸುತ್ತದೆ.

ಹಾಗಾಗಿ 1ಚಮಚ ವಾಲ್ನಟ್ಸ್ ಚಿಪ್ಪುಗಳನ್ನು ತೆಗೆದುಕೊಂಡು ಒರಟಾಗಿ ಪುಡಿ ಮಾಡಿಕೊಂಡು ಅದಕ್ಕೆ 1 ಚಮಚ ತೆಂಗಿನೆಣ್ಣೆ, ಕೆಲವು ಹನಿ ರೋಸ್ ವಾಟರ್ ಮಿಕ್ಸ್ ಮಾಡಿ ಈ ಸ್ಕ್ರಬ್ ನ್ನು ಮುಖಕ್ಕೆ ಹಚ್ಚಿ ನಿಧಾನವಾಗಿ 15 ನಿಮಿಷಗಳ ಮಸಾಜ್ ಮಾಡಿ.  ಬಳಿಕ ತಣ್ಣೀರಿನಿಂದ ವಾಶ್ ಮಾಡಿ. ಇದರಿಂದ ಚರ್ಮದ ಬಣ್ಣ ಬೆಳ್ಳಗಾಗುತ್ತದೆ. ಇದನ್ನು ವಾರಕ್ಕೊಮ್ಮೆ ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

ಮುಂದಿನ ಸುದ್ದಿ
Show comments