ವೀರ್ಯಾಣು ಸಂಖ್ಯೆ ವೃದ್ಧಿಸಲು ನಾನು ಹೀಗೆ ಮಾಡಬೇಕಾ?

Webdunia
ಶನಿವಾರ, 24 ಆಗಸ್ಟ್ 2019 (08:55 IST)
ಬೆಂಗಳೂರು: ವೀರ್ಯಾಣು ಸಂಖ್ಯೆ ವೃದ್ಧಿಗೆ ಆತ್ಮರತಿ  ಅಥವಾ ಲೈಂಗಿಕ ಚಟುವಟಿಕೆ ಮಾಡುತ್ತಿರಬೇಕು. ಇಲ್ಲದೇ ಹೋದರೆ ವೀರ್ಯಾಣು ಸಂಖ್ಯೆ ವೃದ್ಧಿಯಾಗಲ್ಲ ಎಂಬ ನಂಬಿಕೆ ಕೆಲವರಲ್ಲಿದೆ.


ಆತ್ಮರತಿ ಮಾಡುತ್ತಿದ್ದರೆ ವೀರ್ಯಾಣು ಸಂಖ್ಯೆ ವೃದ್ಧಿಯಾಗುತ್ತದೆ ಎನ್ನುವುದು ತಪ್ಪು ಕಲ್ಪನೆ. ಆತ್ಮರತಿ ಎನ್ನುವುದು ಏಕಾಂಗಿಯಾಗಿ ಲೈಂಗಿಕ ತೃಷೆ ತೀರಿಸಿಕೊಳ್ಳುವ ವಿಧಾನವಷ್ಟೇ. ಇದರಿಂದ ವೀರ್ಯಾಣು ಸಂಖ್ಯೆ ಮೇಲೆ ಪರಿಣಾಮ ಬೀರದು. ವೀರ್ಯಾಣು ಸಂಖ್ಯೆ ವೃದ್ಧಿಗೆ ಉತ್ತಮ ಆಹಾರ, ದೈಹಿಕ ವ್ಯಾಯಾಮ ಹಾಗೂ ಆರೋಗ್ಯಕರ ಅಭ್ಯಾಸ ಬೆಳೆಸಿಕೊಳ್ಳಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವುದಕ್ಕೆ ಕ್ವಿಕ್ ಆಗಿ ಹೀಗೆ ಮಾಡಿ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಉದ್ದಿನ ದೋಸೆ ತಿಂದು ಬೇಜಾರಾಗಿದ್ರೆ ಈ ರೀತಿ ಒಮ್ಮೆ ಟ್ರೈ ಮಾಡಿ

ಮುಂದಿನ ಸುದ್ದಿ