Webdunia - Bharat's app for daily news and videos

Install App

ಮಗು ಈಗಲೇ ಬೇಡ ಎನ್ನುವ ಪತ್ನಿಯ ಮನವೊಲಿಸುವುದು ಹೇಗೆ?

Webdunia
ಮಂಗಳವಾರ, 30 ಜುಲೈ 2019 (09:07 IST)
ಬೆಂಗಳೂರು : ನನ್ನ ಹೆಂಡತಿ ಹಾಗೂ ನಾನು ಒಬ್ಬರನೊಬ್ಬರು ತುಂಬಾ ಪ್ರೀತಿಸುತ್ತೇವೆ. ಆದರೆ ಅವಳು ಈಗಲೇ ಮಕ್ಕಳನ್ನು ಪಡೆಯಲು ಬಯಸುತ್ತಿಲ್ಲ. ಆದರೆ ನನ್ನ ಕುಟುಂಬದವರು ತುಂಬಾ ಸಂಪ್ರದಾಯಸ್ಥರಾಗಿದ್ದರಿಂದ ನನಗೆ ಮಕ್ಕಳನ್ನು ಪಡೆಯುವಂತೆ ಒತ್ತಾಯ ಮಾಡುತ್ತಿದ್ದಾರೆ. ನನ್ನ ಹೆಂಡತಿಗೆ ಮಕ್ಕಳನ್ನು ಪಡೆಯುವಂತೆ ಹೇಗೆ ಮನವೊಲಿಸಲಿ?



 



ಉತ್ತರ: ಮೊದಲಿಗೆ ಆಕೆ ಮಕ್ಕಳು ಈಗಲೇ ಬೇಡ ಎಂದು ಏಕೆ ಹೇಳುತ್ತ್ತಿದ್ದಾಳೆ ಎಂಬುದನ್ನು ತಿಳಿದುಕೊಳ್ಳಿ. ಅದಕೋಸ್ಕರ ನೀವು ನಿಮ್ಮ ಪತ್ನಿಯ ಜೊತೆ ಕುಳಿತು ಮುಕ್ತವಾಗಿ ಮಾತನಾಡಿ. ಇದರಿಂದ ನಿಮ್ಮಿಬ್ಬರ ತಿಳುವಳಿಕೆಯನ್ನು ನೀವಿಬ್ಬರು ಅರ್ಥಮಾಡಿಕೊಳ್ಳಬಹುದು. ಹಾಗೇ ಈ ಸಮಸ್ಯೆಗೆ ಇಬ್ಬರು ತೃಪ್ತಿದಾಯಕವಾದ ಪರಿಹಾರವನ್ನು ಕಂಡುಕೊಳ್ಳಬಹುದು.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಹಾರ ತಿಂದ ತಕ್ಷಣ ನೀರು ಕುಡಿಯಬಾರದೇಕೆ

ಸ್ಕಿನ್ ಟ್ಯಾನ್ ಆಗುತ್ತಿದ್ದರೆ ಏನು ಮಾಡಬೇಕು

ಪ್ರಯಾಣದಲ್ಲಿ ಕಾಡುವ ವಾಂತಿ ತಡೆಯಲು ಇಲ್ಲಿದೆ ಕೆಲ ಟಿಪ್ಸ್‌

ಕೈ ಜೋಮು ಹಿಡಿದಂತಾಗುತ್ತಿದೆಯೇ ಹಾಗಿದ್ದರೆ ಕಡೆಗಣಿಸಬೇಡಿ

ಸೋಮವಾರಗಳಂದು ನಮ್ಮ ಮೂಡ್ ಹೇಗಿರುತ್ತದೆ: ಇಂಟ್ರೆಸ್ಟಿಂಗ್ ವರದಿ ಇಲ್ಲಿದೆ

ಮುಂದಿನ ಸುದ್ದಿ
Show comments