Daily Horoscope
✕

ಪತಿ, ಪತ್ನಿ ಒಂದಾಗಿ ಅರಿತಲ್ಲಿ ಸ್ವರ್ಗ ಸುಖ

Webdunia
ಗುರುವಾರ, 7 ಡಿಸೆಂಬರ್ 2017 (07:43 IST)
ಮದುವೆಯೊಂದು ನಡೆದಿದೆ. ಧಾರವಾಡಜಿಲ್ಲೆಯ ಸುಳ್ಳ ಗ್ರಾಮದ  ಬಸವರಾಜ್ ದೇಸಾಯಿ ಎಂಬ (27) ವರ್ಷದಯುವಕ ಮಹಾರಾಷ್ಟ್ರ ಮೂಲದ ಮೋನಿಕಾ ಎಂಬ (24) ವರ್ಷದಯುವತಿಯನ್ನ ಪ್ರೀತಿಸಿ ಮದುವೆ ಮಾಡಿಕೊಂಡವನು. ಇವರಿಬ್ಬರೂ ಕಳೆದ 4 ವರ್ಷಗಳಿಂದ ಪ್ರೀತಿಸುತಿದ್ದರು. 

ಜಾತಿ ಅಡ್ಡ ಬಂದ‌‌ ಕಾರಣ ಇವರ ಮದುವೆಗೆ  ಅಡಚಣೆಯಾಗಿತ್ತು. ಯುವಕ‌ ಲಿಂಗಾಯತ ಜಾತಿಗೆ ಹಾಗೂ ಯುವತಿ ಪರಿಶಿಷ್ಟ ಜಾತಿಗೆ‌ ಸೇರಿದ್ದ ಕಾರಣ, ಯುವತಿ‌ ಮನೆಯವರು ಇದಕ್ಕೆ ವಿರೋಧ ಮಾಡುತಿದ್ದರು. ಈ ಹಿನ್ನೆಲೆ ಯುವಕ ತನ್ನ ಕುಟುಂಬ ಹಾಗೂ ದಲಿತಸಂಘಟನೆಯ ಮುಖೇನ  ಅವರ ಸಮ್ಮುಖದಲ್ಲೇ ಧಾರವಾಡ ನಗರದ ದುರ್ಗಾದೇವಿ ದೇವಸ್ಥಾನದಲ್ಲಿ ಹೂವಿನ ಹಾರ ಬದಲಿಸುವಮೂಲಕ ನವ ಜೀವನಕ್ಕೆ ಕಾಲಿಟ್ಟರು. ಯುವತಿ ಸದ್ಯ ಪುಣೆಯಲ್ಲಿ ಎಂ.ಎಸ್.ಡಬ್ಲು ವಿದ್ಯಾಭ್ಯಾಸ ಮಾಡುತ್ತಿದ್ದು, ಯುವಕ ಸದ್ಯಪುಣೆಯಲ್ಲಿ ಖಾಸಗಿ ಸಂಸ್ಥೆಯಲ್ಲಿ ನೆಟವರ್ಕಿಂಗ್ ಕೆಲಸ  ಮಾಡುತ್ತಿದ್ದಾನೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರು ಆಕರ್ಷಕ ಸೊಂಟ ಬೇಕೆಂದರೆ ಯಾವ ಯೋಗಾಸನ ಮಾಡಬೇಕು

ಚರ್ಮದ ತುರಿಕೆಯಿಂದ ಕಪ್ಪು ಕಲೆಗಳು ಬೀಳುತ್ತಿವೆಯೇ, ಶಾಶ್ವತವಾಗಿ ಉಳಿಯದಂತೆ ತಡೆಯಲು ಇಲ್ಲಿದೆ ಟಿಪ್ಸ್

ಫ್ರಿಡ್ಜ್ನಲ್ಲಿ ಹಾಲು ಎಷ್ಟು ದಿನ ತಾಜಾವಾಗಿರುತ್ತದೆ, ಹಾಲನ್ನು ಕೆಡದಂತೆ ಕಾಪಾಡುವ ಸೂಕ್ತ ವಿಧಾನಗಳು

ಇತ್ತೀಚೆಗೆ ಪುರುಷರಲ್ಲಿ ಕೂದಲು ಉದುರುವಿಕೆ ಹೆಚ್ಚಾಗಿರುವುದು ಯಾಕೆ

ಪಟಾಕಿ ಹೊಗೆಯಿಂದ ಶೀತ, ಕೆಮ್ಮು ಆಗದಂತೆ ಏನು ಮಾಡಬೇಕು

ಮುಂದಿನ ಸುದ್ದಿ
Show comments