Daily Horoscope
✕

ಪತಿ ಖಾಸಗಿ ಭಾಗದ ಕೂದಲು ಕ್ಲೀನ್ ಮಾಡಲು ಹೇಳುತ್ತಿದ್ದಾರೆ

Webdunia
ಶನಿವಾರ, 29 ಜೂನ್ 2019 (09:47 IST)
ಬೆಂಗಳೂರು : ನನ್ನ ಖಾಸಗಿ ಭಾಗದಲ್ಲಿರುವ ಕೂದಲನ್ನು ಶೇವ್ ಮಾಡಬೇಕು ಎಂದು ನನ್ನ ಪತಿ ಹೇಳುತ್ತಿದ್ದಾರೆ. ಆದರೆ ಈ ಕೂದಲನ್ನು ತೆಗೆದರೆ ನನಗೆ ನಾನು ಎಕ್ಸ್ ಪೋಸ್ ಮಾಡುತ್ತಿದ್ದೇನೆ ಎಂಬ ಭಾವನೆಮೂಡುತ್ತದೆ. ಇದರಿಂದ ನನಗೆ ಮುಜುಗರವಾಗುತ್ತದೆ. ಆದ್ದರಿಂದ ನನಗೆ ಯೋನಿ ಬಳಿಯ ಕೂದಲು ತೆಗೆಯಲು ಇಷ್ಟವಿಲ್ಲ. ಈ ಬಗ್ಗೆ ನನ್ನ ಪತಿಗೆ ಹೇಗೆ ಮನವರಿಕೆ ಮಾಡಲಿ?




ಈ ವಿಚಾರದ ಬಗ್ಗೆ ನೀವಿಬ್ಬರು ಕುಳಿತು ಮಾತನಾಡುವುದು ಉತ್ತಮ. ಒಂದು ವೇಳೆ ನಿಮ್ಮ ಪತಿ ಇದಕ್ಕೆ ಒಪ್ಪದಿದ್ದರೆ ನೀವು ಅವರ ಇಚ್ಚೆಯಂತೆ ನಡೆದುಕೊಳ್ಳುವುದು ಉತ್ತಮ. ಇಲ್ಲವಾದರೆ ನಿಮಗೆ ಅದರಿಂದ ಮುಜುಗರವಾಗುತ್ತದೆ ಎಂಬುದನ್ನು ಅವರಿಗೆ ಅರ್ಥ ಮಾಡಿಸಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಕಲ್ಲಂಗಡಿಯನ್ನು ಯಾರು ಸೇವಿಸಬಾರದು ತಪ್ಪದೇ ನೋಡಿ

ಪಾದದ ಅಡಿಭಾಗದಲ್ಲಿ ನೋವಾಗಲು ಕಾರಣ ಮತ್ತು ಪರಿಹಾರವೇನು ನೋಡಿ

ಜಿರಳೆ ಕಚ್ಚಿದ ಅಥವಾ ಮುಟ್ಟಿದ ಆಹಾರ ಸೇವಿಸಿದರೆ ಏನಾಗುತ್ತದೆ?

ಮಕ್ಕಳಲ್ಲಿ ಹಸಿವು ಕಡಿಮೆಯಾಗಲು ಪ್ರಮುಖ ಕಾರಣಗಳು ಹಾಗೂ ಪರಿಹಾರ ಮಾರ್ಗಗಳು

ಹೊಟ್ಟೆ ಉಬ್ಬರ ಹಾಗೂ ಗ್ಯಾಸ್ಟ್ರಿಕ್ ಸಮಸ್ಯೆಗೆ 5 ನಿಮಿಷದಲ್ಲಿ ಪರಿಹಾರ ನೀಡುವ ಅದ್ಭುತ ಮನೆಮದ್ದು ಕಷಾಯ

ಮುಂದಿನ ಸುದ್ದಿ