ಲೈಂಗಿಕ ಕ್ರಿಯೆಗೆ ಅವಸರ ಪಡೋ ಗಂಡ

Webdunia
ಮಂಗಳವಾರ, 1 ಅಕ್ಟೋಬರ್ 2019 (13:15 IST)
ಪ್ರಶ್ನೆ : ನಾನು 28 ವರ್ಷದ ಯುವತಿ. ಮದುವೆಯಾಗಿ ಎರಡು ತಿಂಗಳು ಕಳೆದಿವೆ. ನನಗೆ ಲೈಂಗಿಕ ಕ್ರಿಯೆ ಎಂದರೆ ಭಯವಾಗುತ್ತಿದೆ

 
ಲೈಂಗಿಕ ಕ್ರಿಯೆ ನಡೆಸುವ ವೇಳೆ ಪತಿ ತುಂಬಾ ಅವಸರ ಪಡುತ್ತಾರೆ. ಇದರಿಂದ ನನಗೆ ನೋವಾಗುತ್ತಿದೆ. ಏನು ಮಾಡಲಿ ? ಪರಿಹಾರ ಇದ್ದರೆ ತಿಳಿಸಿ

ಉತ್ತರ: ಆರಂಭದಲ್ಲಿ ಸಂಕೋಚ, ನಾಚಿಕೆ ಹಾಗೂ ಲೈಂಗಿಕ ಅರಿವು ಕಡಿಮೆ ಪ್ರಮಾಣದಲ್ಲಿರುತ್ತದೆ. ಹೀಗಾಗಿ ನಿಮ್ಮ ಗಂಡನಿಗೆ  ಸೂಕ್ಷ್ಮವಾಗಿ ಲೈಂಗಿಕ ಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ತಿಳಿಹೇಳಿ. ನಿಮ್ಮ ಭಯವನ್ನು ದೂರ ಮಾಡಲು ಯತ್ನಿಸಿಕೊಳ್ಳಿ.

ಶಿಶು ಹೊರಬರುವಂತಾಗಲು ಯೋನಿ ದ್ವಾರ ವಿಕಸನಗೊಳ್ಳಬೇಕು. ಹೀಗಾಗಿ ಸಂಭೋಗಗಿಂತ ಮುಂಚೆ Xylocaine gel 2% ನ್ನು ಯೋನಿಯೊಳಗೆ ಮತ್ತು ಸುತ್ತ ಬಳಸಿ 15 ನಿಮಿಷ ಕಾಯಿರಿ. ಆ ಬಳಿಕ ರತಿಸುಖ ಪಡೆಯಲು ಮುಂದುವರಿಯಿರಿ. ಗಂಡನಿಗೆ ಆತುರ ಪಡೆದಂತೆ ತಿಳಿಹೇಳಿ.



  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಜೀರ್ಣ ಶಕ್ತಿ ಹೆಚ್ಚಿಸಲು ಏನು ಮಾಡಬೇಕು

ಮದುವೆಯಾಗುವಾಗ ವಯಸ್ಸಿನಲ್ಲಿ ಹುಡುಗಿ ದೊಡ್ಡಳಾಗಿದ್ರೆ ಏನ್ ಸಮಸ್ಯೆ, ಡಾ.ಪದ್ಮಿನಿ ಪ್ರಸಾದ್‌ ಏನ್‌ ಹೇಳ್ತಾರೆ

ಚಳಿಗಾಲದಲ್ಲಿ ಈ ತರಕಾರಿಯನ್ನು ನಿಮ್ಮ ಆಹಾರದಲ್ಲಿ ಸೇರಿಸಿ, ಭಾರೀ ಪ್ರಯೋಜನ ಪಡೆದುಕೊಳ್ಳಿ

ಚಳಿಗಾಲದಲ್ಲಿ ಸೇವಿಸಬೇಕಾದ ಹಣ್ಣುಗಳು, ಅದರ ಪ್ರಯೋಜನ ಇಲ್ಲಿದೆ

ಚಳಿಗಾಲದಲ್ಲಿ ಮೊಸರು ಸೇವಿಸಬಹುದೇ, ಆಯುರ್ವೇದ ಏನು ಹೇಳುತ್ತದೆ

ಮುಂದಿನ ಸುದ್ದಿ