ಪತಿಗೆ ನನ್ನ ಬಗ್ಗೆ ಆಸಕ್ತಿ ಕಡಿಮೆಯಾಗುತ್ತಿದೆ. ಏನು ಮಾಡಲಿ?

Webdunia
ಗುರುವಾರ, 27 ಜೂನ್ 2019 (09:40 IST)
ಬೆಂಗಳೂರು : ನನಗೆ 33 ವರ್ಷ. ನನ್ನ ಪತಿಗೆ 36 ವರ್ಷ. ಮದುವೆಯಾದ ಹೊಸದರಲ್ಲಿ ವಾರದಲ್ಲಿ ಮೂರುಬಾರಿ ಸಂಭೋಗ ನಡೆಸುತ್ತಿದ್ದೆವು. ಆದರೆ ಈಗ ತಿಂಗಳಿಗೊಮ್ಮೆ ಮಾತ್ರ ಲೈಂಗಿಕ ಕ್ರಿಯೆಯಲ್ಲಿ ತೊಡಗುತ್ತಿದ್ದೇವೆ. ಅಲ್ಲದೇ ನನ್ನ ಪತಿಯ ಕಾಮಾಸಕ್ತಿಯ ಮಟ್ಟ ಕ್ಷೀಣಿಸುತ್ತಿರಬಹುದೇ? ಅವರು ಹೆಚ್ಚು ಸಮಯ  ವಿಡಿಯೋ ಗೇಮ್ ಆಡುತ್ತಾರೆ. ನನ್ನ ಬಗ್ಗೆ ಗಮನ ಹರಿಸುವುದಿಲ್ಲ. ನಾನು ಏನು ಮಾಡಲಿ?




ನಿಮ್ಮ ಪತಿ ಶಾಂತವಾಗಿದ್ದ, ಅವರ ಮನಸ್ಸಿನಲ್ಲಿ ಯಾವುದೇ ವಿಚಾರಗಳಿಲ್ಲದೇ ಶಾಂತವಾಗಿದ್ದ ಸಮಯದಲ್ಲಿ ಅವರ ಜೊತೆ ಈ ವಿಷಯವನ್ನು ಮುಕ್ತವಾಗಿ ಚರ್ಚಿಸಿ. ಇದರಿಂದ ನಿಮ್ಮ ಭಾವನೆಗಳನ್ನು ಅವರು ಅರಿಯಬಹುದು. ಅಗತ್ಯವಿದ್ದರೆ ಲೈಂಗಿಕ ತಜ್ಞರನ್ನು ಭೇಟಿ ಮಾಡಿ ಅವರ ಸಹಾಯ ಪಡೆಯಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಗ್ರಾಸ್ಟ್ರಿಕ್ ಸಮಸ್ಯೆಗೆ ಅಯುಷ್ಯ ಮಂಡಲಂನ ಅನುಷ್ಕಾರ ಈ ವಿಧಾನ ಅನುಸರಿಸಿ

ಈ ಎಲ್ಲಾ ಆರೋಗ್ಯ ಸಮಸ್ಯೆ ಇರುವವರು ಈರುಳ್ಳಿ ತಿನ್ನಬಾರದು

ತೂಕ ಇಳಿಕೆಗೆ ಆಹಾರ ಮಾತ್ರವಲ್ಲ, ಈ ಮೂರು ಹಂತಗಳನ್ನು ತಪ್ಪದೇ ಅನುಸರಿಸಿ

ಅತಿಯಾಗಿ ಸೀನು ಬರುತ್ತಿದ್ದರೆ ಏನು ಮಾಡಬೇಕು

ಈ ಹರ್ಬಲ್ ಟೀಗಳನ್ನು ನಿಮ್ಮ ಜೀವನದಲ್ಲಿ ಅಳವಡಿಸಿ, ಆಮೇಲೆ ಮ್ಯಾಜಿಕ್ ನೋಡಿ

ಮುಂದಿನ ಸುದ್ದಿ