ಲವರ್ ಜೊತೆ ಸಿಕ್ಕ ಪತಿ: ಹೆಂಡತಿ ಮಾಡಿದ್ದೇನು?

Webdunia
ಸೋಮವಾರ, 7 ಅಕ್ಟೋಬರ್ 2019 (14:15 IST)
ಪ್ರಶ್ನೆ: ನನ್ನ ಗಂಡ ತನ್ನ ಪ್ರಿಯತಮೆಯೊಂದಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿದ್ದಾರೆ. ಆದರೂ ಇಲ್ಲದ ಸಬೂಬು ಹೇಳುತ್ತಾ ನನಗೆ ಮೋಸ ಮಾಡುತ್ತಿದ್ದಾರೆ.
 
ನನ್ನ ಪತಿ ಬೇರೆ ಯುವತಿಯೊಂದಿಗೆ ಕಾರಿನಲ್ಲಿ ಹೋಗ್ತಿರೋದನ್ನು ಕಣ್ಣಾರೆ ನೋಡಿದ್ದೇನೆ. ಆಟೋದಲ್ಲಿ ಹಿಂಬಾಲಿಸಿ ಕಾರು ನಿಲ್ಲಿಸಿ ಗಲಾಟೆ ಮಾಡಿರುವೆ. ಆದರೆ ಅಂದಿನಿಂದ ನನ್ನ ಗಂಡ ನಮ್ಮ ಮನೆಗೆ ಬರುತ್ತಿಲ್ಲ.  ಮುಂದೇನು ಮಾಡೋದು?

ಉತ್ತರ: ಕುಟುಂಬದವರಿಗೆ ನಿಮ್ಮ ಗಂಡನ ಅನೈತಿಕ ಸಂಬಂಧದ ವಿಷಯ ತಿಳಿಸಿ. ಎಲ್ಲರೂ ಸೇರಿ ಒಮ್ಮೆ ನಿಮ್ಮ ಗಂಡನನ್ನು ಭೇಟಿ ಮಾಡಿ ಮಾತನಾಡಿ ಸಮಸ್ಯೆ ಬಗೆಹರಿಸಿಕೊಳ್ಳಿ.

ಆಗಲೂ ನಿಮ್ಮ ಮನೆಗೆ ಬರದಿದ್ದರೆ ಕೇಸ್ ಹಾಕೋ ಕುರಿತು ವಕೀಲರನ್ನು ಭೇಟಿ ಮಾಡಿ ಸಲಹೆ ಪಡೆದುಕೊಳ್ಳಿ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಿಗೆ ಪದೇ ಪದೇ ಅಜೀರ್ಣವಾಗುವುದು ಯಾಕೆ ಇಲ್ಲಿದೆ ನೋಡಿ ಕಾರಣ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ಮುಂದಿನ ಸುದ್ದಿ
Show comments