ಗಂಡನಿಂದ ನನಗೆ ರಾತ್ರಿ ಸುಖವೇ ಸಿಗುತ್ತಿಲ್ಲ!

Webdunia
ಶನಿವಾರ, 5 ಅಕ್ಟೋಬರ್ 2019 (08:57 IST)
ಬೆಂಗಳೂರು : ಪ್ರಶ್ನೆ : ನನ್ನ ವಯಸ್ಸು 40 ಮತ್ತು ನನ್ನ ಪತಿಯ ವಯಸ್ಸು 58. ನಾನು 4 ವರ್ಷಗಳ ಹಿಂದೆ ಮದುವೆಯಾಗಿದ್ದೆ. ನನ್ನ ಗಂಡನ ಮೊದಲ ಮದುವೆ ಸಂಬಂಧ ಹೆಚ್ಚು ಕಾಲ ಉಳಿಯಲಿಲ್ಲ. ಅವನಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಅವನು ತುಂಬಾ ಒಳ್ಳೆಯವನು. ಮತ್ತು ತುಂಬಾ ಕಾಳಜಿ ತೋರಿಸುತ್ತಾನೆ. ಆದರೆ ಅವನು ಲೈಂಗಿಕತೆಯಲ್ಲಿ ನನಗೆ ಸರಿಯಾದ ಸುಖ ನೀಡುತ್ತಿಲ್ಲ. ದಯವಿಟ್ಟು ಇದಕ್ಕೆ ಪರಿಹಾರ ತಿಳಿಸಿ.




ಉತ್ತರ :  ನೀವು ನಿಮ್ಮ ಗಂಡನ ಜೊತೆ ಈ ಬಗ್ಗೆ ಮಾತುಕತೆ ನಡೆಸಬೇಕು. ನಿಮ್ಮ ಭಾವನೆಗಳನ್ನು ವ್ಯಕ್ತಪಡಿಸಬೇಕು. ಅವರಿಗೆ 58 ವರ್ಷವಾದ್ದರಿಂದ ಅವರು ನಿಮ್ಮೊಂದಿಗೆ ಲೈಂಗಿಕ ಕ್ರಿಯೆ ನಡೆಸುವ ಸಾಮರ್ಥ್ಯವನ್ನು ಹೊಂದಿಲ್ಲದಿರಬಹುದು. ಇದಕ್ಕೆ ಇನ್ನೊಂದು ಮಾರ್ಗವೆಂದರೆ ನೀವು ಇನ್ನೊಬ್ಬ ವ್ಯಕ್ತಿಯ ಜೊತೆಗೆ ಲೈಂಗಿಕ ಕ್ರಿಯೆ ನಡೆಸುವುದು . ಆದರೆ ಇದಕ್ಕೆ ನಿಮ್ಮ ಪತಿಯ ಒಪ್ಪಿಗೆ ಪಡೆಯಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವುದಕ್ಕೆ ಕ್ವಿಕ್ ಆಗಿ ಹೀಗೆ ಮಾಡಿ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಉದ್ದಿನ ದೋಸೆ ತಿಂದು ಬೇಜಾರಾಗಿದ್ರೆ ಈ ರೀತಿ ಒಮ್ಮೆ ಟ್ರೈ ಮಾಡಿ

ಮುಂದಿನ ಸುದ್ದಿ