Webdunia - Bharat's app for daily news and videos

Install App

ವೈಟ್ ಡಿಸ್ಚಾರ್ಜ್ ಸಮಸ್ಯೆಯಿರುವ ಪತ್ನಿಯ ಜೊತೆ ಇದನ್ನು ಹೇಗೆ ಮಾಡಲಿ?

Webdunia
ಶುಕ್ರವಾರ, 2 ಆಗಸ್ಟ್ 2019 (09:55 IST)
ಬೆಂಗಳೂರು : ನನಗೆ 30 ವರ್ಷ. ನನ್ನ ಹೆಂಡತಿಗೆ 28 ವರ್ಷ. ಅವಳು ಲ್ಯುಕೋರೊಹಿಯಾ (ಯೋನಿಯಿಂದ ಲೋಳೆಯ ಬಿಳಿ ಅಥವಾ ಹಳದಿ ಬಣ್ಣದ ವಿಸರ್ಜನೆ) ಸಮಸ್ಯೆಯಿಂದ ಬಳಲುತ್ತಿದ್ದಾಳೆ. ಇದರಿಂದ ಆಕೆಯ ಜೊತೆ ನನಗೆ ಸಂಭೋಗಿಸಬೇಕೆಂದು ಅನಿಸುತ್ತಿಲ್ಲ. ಇದು ನಮ್ಮಿಬ್ಬರ ನಡುವೆ ಕಲಹಕ್ಕೆ ಕಾರಣವಾಗಿದೆ. ಇದಕ್ಕೆ ಪರಿಹಾರವೇನು?




ಉತ್ತರ: ಇದು ಒಂದು ಸಣ್ಣ ಸಮಸ್ಯೆ. ಈ ಸಮಸ್ಯೆಯಿಂದ ನಿಮ್ಮಿಬ್ಬರ ಜೀವನ ಹಾಳಾಗಲು ಬಿಡಬೇಡಿ. ನಿಮ್ಮ ಹೆಂಡತಿಯ ಸ್ಥಿತಿಯನ್ನು ನೀವು ಅರ್ಥಮಾಡಿಕೊಳ್ಳಬೇಕು. ಲ್ಯುಕೋರೊಹಿಯಾ ಸೋಂಕಿಗೆ ಸುಲಭವಾಗಿ ಚಿಕಿತ್ಸೆ ನೀಡಬಹುದಾದ ಕಾರಣ ಆಕೆಯನ್ನು  ಸ್ತ್ರೀರೋಗ ತಜ್ಞರ ಬಳಿ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments