Webdunia - Bharat's app for daily news and videos

Install App

ಹೆಂಡತಿಯಿಂದ ದೂರವಿದ್ದ ಕಾರಣ ಇವಳ ಜತೆ ಸಂಬಂಧ ಬೆಳೆಸಿದ್ದೇನೆ

Webdunia
ಶುಕ್ರವಾರ, 2 ಆಗಸ್ಟ್ 2019 (09:39 IST)
ಬೆಂಗಳೂರು : ನಾನು 26 ವರ್ಷದ ವ್ಯಕ್ತಿ. ಕೆಲಸದ ನಿಮಿತ್ತ ನಾನು ನನ್ನ ಹೆಂಡತಿಯಿಂದ ದೂರವಿರುವ ಕಾರಣ ನೆರೆಹೊರೆಯ 45 ವರ್ಷದ ಅವಿವಾಹಿತೆಯೊಂದಿಗೆ ಕಾಂಡೋಮ್ ಇಲ್ಲದೇ ಲೈಂಗಿಕ ಸಂಬಂಧ ಬೆಳೆಸಿದ್ದೇನೆ. ಈಗ ನಾನು ಮತ್ತೆ ನನ್ನ ಹೆಂಡತಿಯೊಂದಿಗೆ ಸಂಭೋಗ ನಡೆಸಿದರೆ ಆಕೆಗೆ ಸೋಂಕು ತಗಲುತ್ತದೆಯೇ? ನಾನು ನನ್ನ ಹೆಂಡತಿಯನ್ನು ತುಂಬಾ ಪ್ರೀತಿಸುತ್ತೇನೆ?




ಉತ್ತರ: ನಿಮ್ಮ ಹೆಂಡತಿಯನ್ನು ಅಷ್ಟೊಂದು ಪ್ರೀತಿಸುವವರು ಬೇರೆ ಮಹಿಳೆಯ ಸಂಬಂಧ ಬೆಳೆಸಿದ್ದು ತಪ್ಪು. ಇದರಿಂದ ನಿಮ್ಮ ವೈವಾಹಿಕ ಜೀವನದ ಮೇಲೆ ಪರಿಣಾಮ ಬೀರಬಹುದು. ಅದರಲ್ಲೂ ಕಾಂಡೋಮ್  ಬಳಸದೆ ದೈಹಿಕ ಸಂಬಂಧ ಬೆಳೆಸಿದ್ದು ನಿಮಗೆ ಸಮಸ್ಯೆಗಳನ್ನು ತಂದೊಡ್ಡಬಹುದು. ಆದ್ದರಿಂದ ನೀವು ರೋಗಶಾಸ್ತ್ರಜ್ಞರನ್ನು ಭೇಟಿ ಮಾಡಿ ನಿಮಗೆ ಸೋಂಕು ತಗಲಿದೆಯೇ ಇಲ್ಲವೇ ಎಂಬುದನ್ನು ಪರೀಕ್ಷೆಗಳ ಮೂಲಕ ಖಚಿತಪಡಿಸಿಕೊಳ್ಳಿ. ನಂತರ ನಿಮ್ಮ ಹೆಂಡತಿಯ ಜೊತೆ ಸಂಬಂಧ ಬೆಳೆಸಿ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ