ಯಾವುದೇ ಕೆಟ್ಟ ಅಭ್ಯಾಸವಿಲ್ಲದ ನನಗೆ ಲೈಂಗಿಕತೆಯ ಬಗ್ಗೆ ಆಸಕ್ತಿ ಇಲ್ಲ

Webdunia
ಗುರುವಾರ, 26 ಸೆಪ್ಟಂಬರ್ 2019 (07:18 IST)
ಬೆಂಗಳೂರು : ಪ್ರಶ್ನೆ :ನಾನು 68 ವರ್ಷದ ವ್ಯಕ್ತಿ. ನನಗೆ ಯಾವುದೇ ಆರೋಗ್ಯ ಸಮಸ್ಯೆಯಿಲ್ಲ. ಹಾಗೇ ನನಗೆ ಯಾವುದೇ ಕೆಟ್ಟ ಚಟಗಳಿಲ್ಲ. ಆದರೆ ನನಗೆ ನನ್ನ ಹೆಂಡತಿಯೊಂದಿಗೆ ಸಂಭೋಗಿಸುವ ಬಯಕೆ ಇಲ್ಲ. ಒಂದು ವೇಳೆ ನಾವು ಸಂಭೋಗಿಸಿದಾಗಲೂ ನಾನು ಸಲ್ಖನ ಮಾಡಲು ಸಾಧ್ಯವಾಗುವುದಿಲ್ಲ. ಇದಕ್ಕೆ ಕಾರಣವೇನು?




ಉತ್ತರ : ನಿಮ್ಮ ಜೀವನ ಶೈಲಿ ಅತ್ಯುತ್ತಮವಾಗಿದೆ. ಈ ಜೀನಶೈಲಿಯನ್ನು ನಿಮ್ಮ ವಯಸ್ಸಿನ ಎಲ್ಲ ಪುರುಷರು ಅನುಸರಿಸಬೇಕು. ನಿಮಗೆ ಲೈಂಗಿಕಯ ಬಗ್ಗೆ ಆಸಕ್ತಿ ಕಡಿಮೆಯಾಗಲು ಅನೇಕ ಕಾರಣಗಳಿರಬಹುದು. ನೀವು ತಜ್ಞರನ್ನು ಭೇಟಿ ಮಾಡಿದರೆ ಅವರು ನಿಮ್ಮ ಹಾರ್ಮೋನುಗಳನ್ನು ಪರೀಕ್ಷಿಸುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿಗೆ ಖೋವಾ ಬಳಸಿ ಗುಲಾಬ್ ಜಾಮೂನ್ ಮಾಡಿ

ಹಬ್ಬದ ಋತುವಿನಲ್ಲಿ ತೂಕ ಹೆಚ್ಚಾಗದಂತೆ ಕಾಪಾಡಿಕೊಳ್ಳಲು ಆಹಾರ ಕ್ರಮ ಹೀಗೇ ಅನುಸರಿಸಿ

ಕಾಲಿಫ್ಲವರ್ ನಿಂದ ಹುಳವೆಲ್ಲಾ ತೆಗೆದು ಕ್ಲೀನ್ ಮಾಡಲು ಇದು ಬೆಸ್ಟ್ ಉಪಾಯ

ಗ್ರಾಸ್ಟ್ರಿಕ್ ಸಮಸ್ಯೆಗೆ ಅಯುಷ್ಯ ಮಂಡಲಂನ ಅನುಷ್ಕಾರ ಈ ವಿಧಾನ ಅನುಸರಿಸಿ

ಈ ಎಲ್ಲಾ ಆರೋಗ್ಯ ಸಮಸ್ಯೆ ಇರುವವರು ಈರುಳ್ಳಿ ತಿನ್ನಬಾರದು

ಮುಂದಿನ ಸುದ್ದಿ