ಶೀಘ್ರದಲ್ಲಿಯೇ ಮದುವೆಯಾಗಲಿರುವ ನನಗೆ ಈ ಸಮಸ್ಯೆ ಎದುರಾಗಿದೆ

Webdunia
ಗುರುವಾರ, 26 ಸೆಪ್ಟಂಬರ್ 2019 (07:09 IST)
ಬೆಂಗಳೂರು : ಪ್ರಶ್ನೆ : ನನಗೆ 30 ವರ್ಷ, ಶೀಘ್ರದಲ್ಲಿಯೇ ಮದುವೆಯಾಲಿದ್ದೇನೆ. ನನ್ನ ನಿಮಿರುವಿಕೆ ದುರ್ಬಲವಾಗಿದೆ ಎಂದು ನಾನು ಭಾವಿಸುತ್ತೇನೆ. ಮತ್ತು ನನ್ನ ಸಂಗಾತಿಯನ್ನು ತೃಪ್ತಿಪಡಿಸಲು ನನಗೆ ಸಾಧ್ಯವಾಗುವುದಿಲ್ಲ ಎಂದು ಭಾವಿಸುತ್ತೇನೆ. ನಾನು ನನ್ನ ನಿಮಿರುವಿಕೆಯನ್ನು ಹೇಗೆ ಸುಧಾರಿಸಲಿ? ಇದಕ್ಕೆ ಯಾವುದಾದರೂ ಆಹಾರವಿದೆಯೇ?




ಉತ್ತರ : ಲೈಂಗಿಕ ತಜ್ಞರನ್ನು ಭೇಟಿ ಮಾಡಿ. ಅವರು ಈ ಬಗ್ಗೆ ಇನ್ನಷ್ಟು ಮಾರ್ಗದರ್ಶನ ನೀಡುತ್ತಾರೆ. ಹಾಗೇ ಅದರ ಜೊತೆಗೆ ಕೆಗೆಲ್ ವ್ಯಾಯಾಮ ಮಾಡಲು ಪ್ರಾರಂಭಿಸಬಹುದು. ಇದನ್ನು ಕಲಿಯಲು ಇಂಟರ ನೆಟ್ ಸರ್ಚ್ ಮಾಡಬಹುದು. ಹಾಗೇ ಈ ಬಗ್ಗೆ ನಿಮ್ಮ ಜ್ಞಾನವನ್ನು ಹೆಚ್ಚಿಸಲು ‘ಇಟ್ಸ್ ನಾರ್ಮಲ್’ ಪುಸ್ತಕವನ್ನು ಓದಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಲೋವೆರಾದಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಊಟವಾದ ತಕ್ಷಣ ವಾಕಿಂಗ್ ಮಾಡ್ತೀರಾ, ಹಾಗಿದ್ದರೆ ಇದನ್ನು ತಪ್ಪದೇ ಓದಿ

ಪಿರಿಯಡ್ಸ್ ನೋವು ಶಮನವಾಗಲು ಓಂ ಕಾಳನ್ನು ಹೇಗೆ ಸೇವಿಸಬೇಕು

ಜ್ವರ ಬಂದ ಮೇಲೆ ನಾಲಿಗೆ ರುಚಿ ಮರಳಲು ಏನು ಮಾಡಬೇಕು ತಪ್ಪದೇ ನೋಡಿ

ಉಗುರು ಕಡಿಯುವ ಅಭ್ಯಾಸ ನಿಲ್ಲಿಸಬೇಕೇ, ಹಾಗಿದ್ದರೆ ಈ ರೀತಿ ಮಾಡಿ

ಮುಂದಿನ ಸುದ್ದಿ