ಮಿಲನದ ವೇಳೆ ಪತ್ನಿ ಪರಾಕಾಷ್ಠೆ ಹೊಂದಲು ಹೀಗೆಲ್ಲಾ ಮಾಡುತ್ತೇನೆ!

Webdunia
ಸೋಮವಾರ, 5 ಆಗಸ್ಟ್ 2019 (08:54 IST)
ಬೆಂಗಳೂರು : ನನ್ನ ಹೆಂಡತಿಗೆ ಹಾಗೂ ನನಗೆ 44 ವರ್ಷ. ಆರೋಗ್ಯವಾಗಿದ್ದೇವೆ. ನಾವು ವಾರದಲ್ಲಿ ಮೂರರಿಂದ ನಾಲ್ಕು ಬಾರಿ ಲೈಂಗಿಕ ಕ್ರಿಯೆ ನಡೆಸುತ್ತೇವೆ. ಈ ವೇಳೆ ನಾನು ನನ್ನ ಹೆಂಡತಿ ಪರಾಕಾಷ್ಠೆ ಹೊಂದಲು ಸಹಾಯವಾಗುವಂತೆ ವಿವಿಧ ರೀತಿಯ ರೊಮ್ಯಾಂಟಿಕ್ ಕಥೆಗಳನ್ನು ಹೇಳುತ್ತೇನೆ. ಇದು ತುಂಬಾ ಚೆನ್ನಾಗಿ ಕಾರ್ಯ ನಿರ್ವಹಿಸುತ್ತಿದೆ. ಆದರೆ ಇದು ಅತಿಯಾಯಿತೆ? ನಮಗೆ ವೈದ್ಯಕೀಯ ಚಿಕಿತ್ಸೆಯ ಅಗತ್ಯವಿದೆಯೇ?




ಉತ್ತರ: ನೀವು ಹೇಳಿದನ್ನು ಕೇಳಿದರೆ ನೀವಿಬ್ಬರು ತುಂಬಾ ಉತ್ತಮವಾದ ಲೈಂಗಿಕ ಜೀವನವನ್ನು ಹೊಂದಿದ್ದೀರಿ. ಲೈಂಗಿಕತೆಯಲ್ಲಿ ನಿಮ್ಮ  ಅತಿರೇಕ ವರ್ತನೆ ಸಾಮಾನ್ಯವಾಗಿದೆ. ಇದು ನಿಮ್ಮ ಲೈಂಗಿಕ ಜೀವನದ ಮೇಲೆ ಯಾವುದೇ ಹಾನಿ ಮಾಡುವುದಿಲ್ಲ. ನಿಮ್ಮ ಲೈಂಗಿಕ ಕ್ರಿಯೆಯ ವೇಳೆ ಇದು ನಿಮ್ಮ ಸಂತೋಷವನ್ನು ಹೆಚ್ಚಿಸುತ್ತದೆ ಎಂದಾದರೆ ಇದನ್ನು ನೀವು ಮುಂದುವರಿಸಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ದೀಪಾವಳಿಗೆ ಖೋವಾ ಬಳಸಿ ಗುಲಾಬ್ ಜಾಮೂನ್ ಮಾಡಿ

ಮುಂದಿನ ಸುದ್ದಿ