Webdunia - Bharat's app for daily news and videos

Install App

ಮಕ್ಕಳಿಗೆ ಪದೇಪದೇ ಶೀತ, ಕಫ, ಕೆಮ್ಮುವಿನ ಸಮಸ್ಯೆ ಕಾಡುತ್ತಿದ್ದರೆ ಇದನ್ನು ತಿನ್ನಿಸಿ

Webdunia
ಗುರುವಾರ, 8 ಆಗಸ್ಟ್ 2019 (09:16 IST)
ಬೆಂಗಳೂರು : ಚಿಕ್ಕಮಕ್ಕಳಿಗೆ 6 ವರ್ಷದ ತನಕ ಪದೇ ಪದೇ ಇನ್ ಫೆಕ್ಷನ್ ಆಗುತ್ತಿರುತ್ತದೆ. ಪದೇ ಪದೇ ಶೀತ, ಕಫ, ಕೆಮ್ಮುವಿನ ಸಮಸ್ಯೆ ಕಾಡುತ್ತಿರುತ್ತದೆ. ಇದನ್ನು ತಡೆಗಟ್ಟಲು ಮಕ್ಕಳಿಗೆ ಇದನ್ನು ನೀಡಿ.




ಕಾಳುಮೆಣಸು , ಹಿಪ್ಪಲಿ ಎರಡನ್ನು ತೇದಿ ಪೇಸ್ಟ್ ತೆಗೆದುಕೊಂಡು ಅದಕ್ಕೆ ಜೇನುತುಪ್ಪ ಮಿಕ್ಸ್ ಮಾಡಿ ಮಕ್ಕಳಿಗೆ ತಿನ್ನಿಸಿದರೆ ಶೀತ ಕಫ, ಕೆಮ್ಮು ತಡೆಗಟ್ಟಬಹುದು.


ಆದರೆ ಇದನ್ನು 6 ತಿಂಗಳು ಮೇಲ್ಪಟ್ಟ ಮಕ್ಕಳಿಗೆ ಮಾತ್ರ ನೀಡಿ. ಚಿಕ್ಕ ಮಕ್ಕಳಿಗೆ ಮೆಂತೆಕಾಳಿನ ಗಾತ್ರದಷ್ಟು ಮಾತ್ರ ಈ ಪೇಸ್ಟ್ ನ್ನು ನೀಡಿ, ಸ್ವಲ್ಪ ದೊಡ್ಡ ಮಕ್ಕಳಿಗೆ ¼ ಚಮಚದಷ್ಟು ನೀಡಬಹುದು. ಇದರಿಂದ ಮಕ್ಕಳ ಜೀರ್ಣಕ್ರಿಯೆ ಉತ್ತಮವಾಗುತ್ತದೆ ಹಾಗೂ ಹಸಿವು ಹೆಚ್ಚಾಗುತ್ತದೆ.  ಆದರೆ ಇದನ್ನು ಜಾಸ್ತಿ ನೀಡಿದರೆ ಮಕ್ಕಳ ಹೊಟ್ಟೆಯಲ್ಲಿ ಸಮಸ್ಯೆ ಉಂಟಾಗಬಹುದು.  

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

ಮುಂದಿನ ಸುದ್ದಿ
Show comments