ಮಕ್ಕಳು ಪರೀಕ್ಷೆಯಲ್ಲಿ ಚೆನ್ನಾಗಿ ಬರೆಯಬೇಕೆಂದರೆ ಪರೀಕ್ಷೆ ಹೋಗುವ ಮೊದಲು ಇದನ್ನು ತಿನ್ನಿಸಿ

Webdunia
ಗುರುವಾರ, 26 ಜುಲೈ 2018 (06:38 IST)
ಬೆಂಗಳೂರು : ಸಾಮಾನ್ಯವಾಗಿ ಮಕ್ಕಳು ಪರೀಕ್ಷೆ ಬರೆಯಲು ಹೋಗುವ ಮೊದಲು ಅವರಿಗೆ ಮೊಸರಿಗೆ ಸಕ್ಕರೆ ಹಾಕಿ ತಿನ್ನಿಸುವ ಸಂಪ್ರದಾಯ ಕೆಲವು ಕಡೆ ಇದೆ. ಕಾರಣ ಇದನ್ನು ತಿಂದ ಮಕ್ಕಳು ಪರೀಕ್ಷೆಯಲ್ಲಿ ಚೆನ್ನಾಗಿ ಬರೆಯುತ್ತಾರೆ ಎಂಬ ನಂಬಿಕೆ. ಇದು ಕೆಲವರಿಗೆ ಮೂಢನಂಬಿಕೆ ಎನಿಸಿದರೂ ಇದರ ಹಿಂದೆ ಒಂದು ವೈಜ್ಞಾನಿಕ ಕಾರಣ ಇದೆ.


ಸಕ್ಕರೆ ಮತ್ತು ಮೊಸರು ಮಿಕ್ಸ್‌ ಮಾಡಿ ತಿನ್ನುವುದರಿಂದ ಬೇಗನೆ ಹಸಿವು ಆಗುವುದಿಲ್ಲ, ಆದ್ದರಿಂದ ಮಾಡುವ ಕೆಲಸದತ್ತ ಗಮನ ಹರಿಸಬಹುದು, ಬೇಗನೆ ಬಳಲಿಕೆ ಉಂಟಾಗುವುದಿಲ್ಲ. ಇದರಿಂದ ಮಕ್ಕಳು ಪರೀಕ್ಷೆ ಬರೆಯುವಾಗ ಯಾವುದೇ ದೈಹಿಕ ಬಳಲಿಕೆ ಇಲ್ಲದೆ, ಸರಾಗವಾಗಿ ಪರೀಕ್ಷೆ ಬರೆದು ಮುಗಿಸಬಹುದು. ಆದ್ದರಿಂದಲೇ ಪರೀಕ್ಷೆಗೆ ಹೋಗುವ ಮುನ್ನ ಮೊಸರಿನಲ್ಲಿ ಸಕ್ಕರೆ ಹಾಕಿ ನೀಡುತ್ತಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಜೀರ್ಣ ಶಕ್ತಿ ಹೆಚ್ಚಿಸಲು ಏನು ಮಾಡಬೇಕು

ಮದುವೆಯಾಗುವಾಗ ವಯಸ್ಸಿನಲ್ಲಿ ಹುಡುಗಿ ದೊಡ್ಡಳಾಗಿದ್ರೆ ಏನ್ ಸಮಸ್ಯೆ, ಡಾ.ಪದ್ಮಿನಿ ಪ್ರಸಾದ್‌ ಏನ್‌ ಹೇಳ್ತಾರೆ

ಚಳಿಗಾಲದಲ್ಲಿ ಈ ತರಕಾರಿಯನ್ನು ನಿಮ್ಮ ಆಹಾರದಲ್ಲಿ ಸೇರಿಸಿ, ಭಾರೀ ಪ್ರಯೋಜನ ಪಡೆದುಕೊಳ್ಳಿ

ಚಳಿಗಾಲದಲ್ಲಿ ಸೇವಿಸಬೇಕಾದ ಹಣ್ಣುಗಳು, ಅದರ ಪ್ರಯೋಜನ ಇಲ್ಲಿದೆ

ಚಳಿಗಾಲದಲ್ಲಿ ಮೊಸರು ಸೇವಿಸಬಹುದೇ, ಆಯುರ್ವೇದ ಏನು ಹೇಳುತ್ತದೆ

ಮುಂದಿನ ಸುದ್ದಿ
Show comments