ಟಿವಿ ಮುಂದೆ ಕುಳಿತಾಗ ನನ್ನ ಜನನಾಂಗ ಉದ್ರೇಕಗೊಳ್ಳುತ್ತದೆ!

Webdunia
ಮಂಗಳವಾರ, 12 ನವೆಂಬರ್ 2019 (06:39 IST)
ಬೆಂಗಳೂರು: ಪ್ರಶ್ನೆ: ನಾನು 28 ವರ್ಷದ ವ್ಯಕ್ತಿ. ನಾನು ಕೆಲವು ತಿಂಗಳುಗಳ ಹಿಂದೆ ಮದುವೆಯಾದೆ. ಮದುವೆಗೆ ಮೊದಲು  ಅನೇಕ ವರ್ಷಗಳಿಂದ ನಾನು ಟಿವಿ ಮುಂದೆ ಕುಳಿತು ಹಸ್ತಮೈಥುನ ಮಾಡಿಕೊಳ್ಳುತ್ತಿದೆ. ಆದರೆ ಈಗ ನಾನು ಟಿವಿ ಮುಂದೆ ಕುಳಿತಾಗ ಪ್ರಚೋದನೆಗೊಳ್ಳುತ್ತೇನೆ. ಆಗ ನನ್ನ ಶಿಶ್ನ ಉದ್ರೇಕಗೊಳ್ಳುತ್ತದೆ. ಇದರಿಂದ ತುಂಬಾ ಮುಜುಗರವಾಗುತ್ತಿದೆ ಎಂದು ಹೆಂಡತಿ ಹೇಳುತ್ತಿದ್ದಾಳೆ. ಈ ಸಮಸ್ಯೆಯಿಂದ ಅತಿಥಿಗಳನ್ನು ಮನೆಗೆ ಕರೆಯಲು ಆಗುತ್ತಿಲ್ಲ. ನಾನು ಏನು ಮಾಡಲಿ?



ಉತ್ತರ: ನಿಮ್ಮ ಹೆಂಡತಿಗೆ ಇದರಿಂದ ಮುಜುಗರವಾಗುವುದು ಸಹಜ. ನೀವು ಈ ಅಭ್ಯಾಸವನ್ನು ತೆಗೆದುಹಾಕಲೇಬೇಕು. ಅದಕ್ಕಾಗಿ ನೀವು ಮನೋಶಾಸ್ತ್ರಜ್ಷರನ್ನು ಭೇಟಿ ಮಾಡಿ. ಅವರು ನಿಮಗೆ ಈ ಬಗ್ಗೆ ಸಲಹೆ ನೀಡುತ್ತಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಚರ್ಮದ ತುರಿಕೆಗೆ ಏನು ಮಾಡಬೇಕು

ಈ ಸಂದರ್ಭದಲ್ಲಿ ಕೈಗೆ ಮೆಹಂದಿ ಹಾಕಿಕೊಳ್ಳಬಾರದು

ಚಳಿಗಾಲದಲ್ಲಿ ಜೀರ್ಣ ಶಕ್ತಿ ಹೆಚ್ಚಿಸಲು ಏನು ಮಾಡಬೇಕು

ಮದುವೆಯಾಗುವಾಗ ವಯಸ್ಸಿನಲ್ಲಿ ಹುಡುಗಿ ದೊಡ್ಡಳಾಗಿದ್ರೆ ಏನ್ ಸಮಸ್ಯೆ, ಡಾ.ಪದ್ಮಿನಿ ಪ್ರಸಾದ್‌ ಏನ್‌ ಹೇಳ್ತಾರೆ

ಚಳಿಗಾಲದಲ್ಲಿ ಈ ತರಕಾರಿಯನ್ನು ನಿಮ್ಮ ಆಹಾರದಲ್ಲಿ ಸೇರಿಸಿ, ಭಾರೀ ಪ್ರಯೋಜನ ಪಡೆದುಕೊಳ್ಳಿ

ಮುಂದಿನ ಸುದ್ದಿ