Webdunia - Bharat's app for daily news and videos

Install App

ಗಂಡನಿದ್ದರೂ ನನಗೆ ಪರಪುರುಷನೊಂದಿಗೆ ಲೈಂಗಿಕತೆ ಹೊಂದಬೇಕೆಂದು ಅನಿಸುತ್ತದೆ!

Webdunia
ಭಾನುವಾರ, 29 ಸೆಪ್ಟಂಬರ್ 2019 (10:13 IST)
ಬೆಂಗಳೂರು : ಪ್ರಶ್ನೆ : ನಾನು ಒಬ್ಬ ಸುಂದರ ವ್ಯಕ್ತಿಯನ್ನು ನೋಡಿದ್ದೇನೆ. ಈಗ ಪ್ರತಿದಿನ ಅವನು ನನ್ನನ್ನು ನೋಡುತ್ತಾನೆ. ಅವನೊಂದಿಗೆ ಲೈಂಗಿಕತೆ ಹೊಂದಬೇಕೆಂದು ಅನಿಸುತ್ತದೆ. ನನ್ನ ಪತಿ ಎಲ್ಲಾ ಸಮಯದಲ್ಲೂ ಲೈಂಗಿಕತೆಯನ್ನು ಕಠಿಣಗೊಳಿಸುತ್ತಿದ್ದಾನೆ. ನಾನು ತುಂಬಾ ನೋವನ್ನು ಅನುಭವಿಸುತ್ತಿದ್ದೇನೆ. ಏನು ಮಾಡಲಿ?




ಉತ್ತರ:  ನಿಮ್ಮ ಗಂಡನೊಂದಿಗೆ ಮಾತನಾಡಿ. ಲೈಂಗಿಕತೆಗಾಗಿ ಬೇರೆಯೊಬ್ಬರೊಂದಿಗೆ ಸಂಬಂಧ ಹೊಂದುವುದು ತಪ್ಪಾಗುತ್ತದೆ.  ಅದು ನಿಮ್ಮ ಕೌಟುಂಬಿಕ ಜೀವನದ ಮೇಲೂ ಪರಿಣಾಮ ಬೀರುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಡ್ರ್ಯಾಗನ್ ಹಣ್ಣನ್ನು ಯಾಕೆ ಸೇವಿಸಬೇಕೆಂಬುದಕ್ಕೆ ಇಲ್ಲಿದೆ ಕೆಲ ಕಾರಣ

ಹೃದಯದ ಆರೋಗ್ಯ ಚೆನ್ನಾಗಿರಬೇಕೆಂದರೆ ಇದೊಂದನ್ನು ಸೇವಿಸಬೇಡಿ

ಉಳಿದ ಅನ್ನ ಮರುದಿನ ಸೇವನೆ ಮಾಡ್ತೀರಾ ಹಾಗಿದ್ದರೆ ಡೇಂಜರ್ ಏನು ನೋಡಿ

ಮಕ್ಕಳಲ್ಲಿನ ಏಕಾಗ್ರತೆ, ನೆನಪು ಶಕ್ತಿ ಸಮಸ್ಯೆಗೆ ಬ್ರಾಹ್ಮಿ ರಾಮಬಾಣ

ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದಿಂದ ಎಚ್.ಪಿ.ವಿ. ಕ್ಯಾನ್ಸರ್ ಸಾರ್ವಜನಿಕ ಅರಿವಿನ ಅಭಿಯಾನಕ್ಕೆ ಚಾಲನೆ

ಮುಂದಿನ ಸುದ್ದಿ