ಕಣ್ಣಿನ ರೆಪ್ಪೆಗಳು ದಪ್ಪವಾಗಿ ಬೆಳೆಯಬೇಕೆಂದರೆ ಈ ಮನೆಮದ್ದನ್ನು ಬಳಸಿ.

Webdunia
ಭಾನುವಾರ, 30 ಜೂನ್ 2019 (06:42 IST)
ಬೆಂಗಳೂರು : ಕಣ್ಣಿನ ರೆಪ್ಪೆಗಳು ಧೂಳುಗಳಿಂದ ಕಣ್ಣಿನ ರಕ್ಷಣೆ ಮಾಡುವುದಲ್ಲದೇ ಇದು ಹೆಣ್ಣು ಮಕ್ಕಳ ಕಣ್ಣಿನ ಅಂದವನ್ನು ಹೆಚ್ಚಿಸುತ್ತದೆ. ಆದ್ದರಿಂದ ಕಣ್ಣಿನ ರೆಪ್ಪೆಗಳು ಉದುರಿ ಹೋಗುತ್ತಿದ್ದು, ಅದು ಮತ್ತೆ ದಪ್ಪವಾಗಿ ಬೆಳೆಯಬೇಕೆಂದರೆ ಈ ಮನೆಮದ್ದನ್ನು ಬಳಸಿ.



* ಸ್ವಲ್ಪ ಹರಳೆ ಎಣ್ಣೆ ಮತ್ತು ಅದಕ್ಕೆ ಸ್ವಲ್ಪ ಅಲೋವೆರಾ ಜೆಲ್ ತೆಗೆದುಕೊಂಡು ಅದನ್ನು ಒಂದು ಹತ್ತಿ ಬಟ್ಟೆಯ ಸಹಾಯ ದಿಂದ ನಿಮ್ಮ ಕಣ್ಣಿನ ರೆಪ್ಪೆಗಳ ಮೇಲೆ ಮಸಾಜ್ ಮಾಡಿಕೊಳ್ಳಿ ,ಇದು ನಿಮ್ಮ ಕಣ್ಣಿನ ರೆಪ್ಪೆಗಳನ್ನು ಉದುರುವುದನ್ನು ತಡಿಯುವುದರ ಜೊತೆ ಅದರ ಬೆಳವಣಿಗೆಗೆ ಸಹಾಯ ಮಾಡುತ್ತದೆ.


* ದಿನ ಮಲಗುವ ಮುನ್ನ ಲೋಳೆರಸವನ್ನು ನಿಮ್ಮ ಕಣ್ಣಿನ ರೆಪ್ಪೆಗಳ ಮೇಲೆ ಹಚ್ಚಿಕೊಂಡು ಮಲಗಬೇಕು ನಂತರ ಬೆಳಗ್ಗೆತಣ್ಣಗಿನ ನೀರಿನಿಂದ ತೊಳೆದುಕೊಳ್ಳಬೇಕು ಇದರಿಂದ ನಿಮ್ಮ ಕಣ್ಣಿನ ರೆಪ್ಪೆಗಳು ಬಲು ಬೇಗ ಬೆಳೆಯುತ್ತದೆ.


* ವಿಟಮಿನ್ ಈ ಇರುವಂತ ಆಹಾರ ತಿನ್ನುವುದರಿಂದ ಕಣ್ಣಿನ ರೆಪ್ಪೆಗಳು ಚೆನ್ನಾಗಿ ಬೆಳೆಯುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಉದ್ದಿನ ದೋಸೆ ತಿಂದು ಬೇಜಾರಾಗಿದ್ರೆ ಈ ರೀತಿ ಒಮ್ಮೆ ಟ್ರೈ ಮಾಡಿ

ಮಕ್ಕಳ ದಿನಾಚರಣೆ ಸ್ಪೆಷಲ್: ನಿಮ್ಮ ಮಕ್ಕಳು ಹೀಗಿದ್ದರೆ ಉದಾಸೀನ ಬೇಡ

ಮುಂದಿನ ಸುದ್ದಿ
Show comments