Webdunia - Bharat's app for daily news and videos

Install App

ಉಗುರುಗಳು ಸಿಪ್ಪೆ ಸುಲಿದರೆ ನೀವು ಈ ಸಮಸ್ಯೆಯಿಂದ ಬಳಲುತ್ತಿದ್ದೀರಿ ಎಂದರ್ಥ

Webdunia
ಶುಕ್ರವಾರ, 6 ನವೆಂಬರ್ 2020 (06:13 IST)
ಬೆಂಗಳೂರು : ನಮ್ಮ ದೇಹದ ಒಳಗಿನ ಸಮಸ್ಯೆ ಬಗ್ಗೆ ದೇಹದ ಹೊರಗಿನ  ಅಂಗಾಂಗಗಳು ತಿಳಿಸುತ್ತವೆ. ಆ ಮೂಲಕ ನಾವು ಅದನ್ನು ತಿಳಿದುಕೊಳ‍್ಳಬಹುದು. ಅದರಂತೆ  ಕೆಲವರು ಕೈ ಉಗುರುಗಳು ಸಿಪ್ಪೆ ಸುಲಿಯುತ್ತದೆ. ಇದರಿಂದ ನಿಮಗೆ ಯಾವ ಸಮಸ್ಯೆ ಇದೆ ಎಂಬುದನ್ನು ತಿಳಿದುಕೊಳ್ಳಿ.

ಉಗುರು ಸಿಪ್ಪೆ ಸುಲಿದರೆ ರಾಸಾಯನಿಕ ವಸ್ತುಗಳ ಬಳಕೆಯಿಂದಾಗಿರಬಹುದು. ಇಲ್ಲವಾದರೆ ನಿಮಗೆ ಥೈರಾಯ್ಡ್ ಸಮಸ್ಯೆ ಇರುವುದನ್ನು ಸೂಚಿಸುತ್ತದೆ. ಇದರಿಂದ ಕೆಲವೊಮ್ಮೆ ಉಗುರು ಬಿರುಕು ಬಿಡುತ್ತದೆ. ಇದಕ್ಕೆ ಕಾರಣ ವಿಟಮಿನ್ ಕೊರತೆ. ಆದಕಾರಣ ನಿಮಗೆ  ಥೈರಾಯ್ಡ್ ಸಮಸ್ಯೆ ಇದೆಯೇ ಎಂಬುದನ್ನು ಪರೀಕ್ಷಿಸಿ. ಇಲ್ಲವಾದರೆ ನಿಮ್ಮ ದೈನಂದಿನ ಆಹಾರದಲ್ಲಿ ವಿಟಮಿನ್ ಯಕ್ತ ಪದಾರ್ಥಗಳನ್ನು ಸೇರಿಸಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

ಮುಂದಿನ ಸುದ್ದಿ
Show comments