Daily Horoscope
✕

ಮೇಲ್ಭಾಗದ ತುಟಿಯ ಬಣ‍್ಣ ಕಪ್ಪಾಗಿದ್ದರೆ ಅದನ್ನು ಹೋಗಲಾಡಿಸಲು ಇದನ್ನು ಹಚ್ಚಿ

Webdunia
ಮಂಗಳವಾರ, 23 ಫೆಬ್ರವರಿ 2021 (08:39 IST)
ಬೆಂಗಳೂರು : ತುಟಿಯ ಕೆಂಪು ಬಣ್ಣ ಮುಖದ ಅಂದವನ್ನು ಹೆಚ್ಚಿಸುತ್ತದೆ. ಆದರೆ  ಅತಿಯಾಗಿ ರಾಸಾಯನಿಕಯುಕ್ತ ಉತ್ಪನ್ನಗಳನ್ನು ಬಳಸುವುದರಿಂದ ಮೇಲ್ಭಾಗದ ತುಟಿಯ ಬಣ‍್ಣ ಕಪ್ಪಾಗುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಈ  ಮನೆಮದ್ದನ್ನು ಬಳಸಿ.

1 ಚಮಚ ಟೊಮೆಟೊ ರಸಕ್ಕೆ ½ ಚಮಚ ನಿಂಬೆ ರಸ ಮತ್ತು ½ ಚಮಚ ಅರಶಿನ ಮಿಕ್ಸ್ ಮಾಡಿ ಚೆನ್ನಾಗಿ ಪೇಸ್ಟ್ ತಯಾರಿಸಿ ತುಟಿಗೆ ಹಚ್ಚಿ. 20 ನಿಮಿಷಗಳ ಕಾಲ ಒಣಗಲು ಬಿಟ್ಟು ಬಳಿಕ ಸ್ವಚ್ಚಗೊಳಿಸಿ. ಇದನ್ನು ನಿಯಮಿತವಾಗಿ ಮಾಡುತ್ತಾ ಬಂದರೆ ತುಟಿಗಳ ಬಣ್ಣ ಕೆಂಪಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಯುರ್ವೇದದ ಪ್ರಕಾರ ತಲೆಗೆ ಎಷ್ಟು ದಿನಕ್ಕೊಮ್ಮೆ ಸ್ನಾನ ಮಾಡಬೇಕು

ಕಿವಿಯಲ್ಲಿ ಸದಾ ಗಾಳಿಯಾಡುವಂತಹ ಶಬ್ಧ ಕೇಳುವುದು ಯಾಕೆ, ಯಾವ ರೋಗದ ಲಕ್ಷಣ

ಮೊಡವೆ ಸಮಸ್ಯೆ ನಿವಾರಣೆಯಾಗಬೇಕೇ, ಇಂದೇ ಈ 4 ಆಹಾರ ಪದಾರ್ಥಗಳನ್ನು ತಿನ್ನುವುದನ್ನು ನಿಲ್ಲಿಸಿ

ಹೊಟ್ಟೆಯ ಕೊಬ್ಬನ್ನು ಕರಗಿಸಲು ಅತ್ಯಂತ ಸರಳ ಮತ್ತು ಪರಿಣಾಮಕಾರಿ ಯೋಗಾಸನಗಳು

ಗರ್ಭಪಾತದ ನಂತರ ಮತ್ತೆ ಗರ್ಭಧರಿಸುವುದು ಕಷ್ಟವೇ, ಇಲ್ಲಿದೆ ಸಲಹೆ

ಮುಂದಿನ ಸುದ್ದಿ
Show comments