ಇದನ್ನು ಸೇವಿಸಿದರೆ ನಿಮಗೆ ಜೀವನದಲ್ಲಿ ಎಂದೂ ಕ್ಯಾಲ್ಸಿಯಂ ಕೊರತೆ ಕಾಣಿಸಲ್ಲ

Webdunia
ಮಂಗಳವಾರ, 14 ಏಪ್ರಿಲ್ 2020 (07:18 IST)
ಬೆಂಗಳೂರು : ನಾವು ದೇಹ ಗಟ್ಟಿಯಾಗಿರಬೇಕು ಎಂದರೆ ನಮ್ಮ ದೇಹದಲ್ಲಿ ಕ್ಯಾಲ್ಸಿಯಂ ಅಂಶ ಅಧಿಕವಾಗಿರಬೇಕು. ಅದಕ್ಕಾಗಿ ಇದನ್ನು ಸೇವಿಸಿದರೆ ನಿಮಗೆ ಜೀವನದಲ್ಲಿ ಎಂದೂ ಕ್ಯಾಲ್ಸಿಯಂ ಕೊರತೆ ಕಾಣಿಸುವುದಿಲ್ಲ.


ಬಿಳಿ ಎಳ್ಳನ್ನು ಚೆನ್ನಾಗಿ ಹುರಿದುಕೊಂಡು ಅದನ್ನು ಪುಡಿ ಮಾಡಿಕೊಳ್ಳಿ. ಪ್ರತಿದಿನ  ಬೆಳಿಗ್ಗೆ ಹಾಗೂ ಸಂಜೆ ತಿಂಡಿ ಆದ ನಂತರ 1 ಗ್ಲಾಸ್ ಹಾಲಿಗೆ 1 ಚಮಚ ಎಳ್ಳಿನ ಪುಡಿ  ಹಾಕಿ ಮಿಕ್ಸ್ ಮಾಡಿ ಕುಡಿಬೇಕು. ಇದರಿಂದ ನಿಮ್ಮ ದೇಹದಲ್ಲಿ ಕ್ಯಾಲ್ಸಿಯಂ ಹೆಚ್ಚಾಗಿ ಮೂಳೆಗಳು ಗಟ್ಟಿಯಾಗುತ್ತವೆ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಿಗೆ ಪದೇ ಪದೇ ಅಜೀರ್ಣವಾಗುವುದು ಯಾಕೆ ಇಲ್ಲಿದೆ ನೋಡಿ ಕಾರಣ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ಮುಂದಿನ ಸುದ್ದಿ
Show comments