Webdunia - Bharat's app for daily news and videos

Install App

ಎಚ್ಚರ! ಈ ಆಹಾರ ಸೇವಿಸಿದರೆ ಮುಖದ ಕಾಂತಿ ಹಾಳಾಗುತ್ತದೆ

Webdunia
ಬುಧವಾರ, 15 ಮೇ 2019 (07:00 IST)
ಬೆಂಗಳೂರು : ಮುಖದಲ್ಲಿ ಮೊಡವೆಗಳು ಮೂಡಿದರೆ ಮುಖದ ಸ್ಕಿನ್ ಹಾಳಾಗುತ್ತದೆ. ಇದರಿಂದ ಮುಖದ ಅಂದ ಕೆಡುತ್ತದೆ. ಈ ರೀತಿ ಆಗಬಾರದಂತಿದ್ದರೆ ಮೊಡವೆಗಳು ಮೂಡಲು ಸಹಾಯಕವಾಗುವಂತಹ ಈ ಆಹಾರ ಪದಾರ್ಥಗಳನ್ನು ಸೇವಿಸಬಾರದು.



*ಮಸಾಲೆಯುಕ್ತ ಆಹಾರದಿಂದ ದೂರ ಇರುವುದು ಒಳ್ಳೆಯದು. ಇದು ದೇಹದ ಉಷ್ಣಾಂಶವನ್ನು ಹೆಚ್ಚಿಸುತ್ತದೆ. ರಕ್ತನಾಳಗಳನ್ನು ಹಿಗ್ಗಿಸುತ್ತದೆ.

 

* ಕಾಫಿಯಲ್ಲಿರುವ ಕೆಫೀನ್ ಒತ್ತಡದ ಹಾರ್ಮೋನನ್ನು ಹೆಚ್ಚಿಸುತ್ತದೆ. ಇದ್ರಿಂದ ಚರ್ಮ ಹಾಳಾಗುತ್ತದೆ. ಮುಖ ಕಪ್ಪಾಗಲು ಶುರುವಾಗುತ್ತದೆ.

 

* ಬಿಳಿಯ ಬ್ರೆಡ್ ನಿಂದ ಇನ್ಸುಲಿನ್ ಅಂಶ ಹೆಚ್ಚಾಗುತ್ತದೆ. ಚರ್ಮದಲ್ಲಿರುವ ತೈಲ ಪ್ರಮಾಣ ಹೆಚ್ಚಾಗುತ್ತದೆ. ಜೊತೆಗೆ ಚರ್ಮದ ಹೊಳಪು ಕಡಿಮೆಯಾಗುತ್ತದೆ.

 

* ಕರಿದ ಪದಾರ್ಥಗಳು ಹಾಗೆ ತಂಪು ಪಾನೀಯಗಳು ಕೂಡ ಆರೋಗ್ಯದ ಜೊತೆಗೆ ಚರ್ಮದ ಮೇಲೆ ದುಷ್ಪರಿಣಾಮ ಬೀರುತ್ತದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Beetal leaves: ಈ ಆರೋಗ್ಯ ಸಮಸ್ಯೆಯಿದ್ದರೆ ಪ್ರತಿನಿತ್ಯ ವೀಳ್ಯದೆಲೆ ಸೇವಿಸಿ

ಹೀಗೇ ಮಾಡಿದರೆ ಮಕ್ಕಳಲ್ಲಿ ಕಟ್ಟುನಿಟ್ಟಾಗಿರದೆ ಶಿಸ್ತುಬದ್ಧವಾಗಿ ಬೆಳೆಸಬಹುದು

Men health: ಪುರುಷರಲ್ಲಿ ಬಂಜೆತನ ನಿವಾರಣೆಯಾಗಬೇಕೆಂದರೆ ಇದೊಂದು ಜ್ಯೂಸ್ ಸಾಕು

Baby tips: ಚಿಕ್ಕ ಮಕ್ಕಳಿಗೆ ತಲೆನೋವಾಗುತ್ತಿದ್ದರೆ ಇದುವೇ ಬೆಸ್ಟ್ ಮೆಡಿಸಿನ್

ನಿಮ್ಮ ಮಕ್ಕಳ ಶಬ್ದ ಭಂಡಾರವನ್ನು ಹೆಚ್ಚಿಸಲು ಇಲ್ಲಿದೆ ಕೆಲ ಟಿಪ್ಸ್‌

ಮುಂದಿನ ಸುದ್ದಿ
Show comments