Select Your Language

Notifications

webdunia
webdunia
webdunia
webdunia

ಪ್ರತಿದಿನ ಈ ಹಣ್ಣನ್ನು ತಿಂದರೆ ಮಹಿಳೆಯರಲ್ಲಿ ಲೈಂಗಿಕ ಆಸಕ್ತಿ ಹೆಚ್ಚುತ್ತದೆಯಂತೆ

ಪ್ರತಿದಿನ  ಈ ಹಣ್ಣನ್ನು ತಿಂದರೆ ಮಹಿಳೆಯರಲ್ಲಿ ಲೈಂಗಿಕ ಆಸಕ್ತಿ ಹೆಚ್ಚುತ್ತದೆಯಂತೆ
ಬೆಂಗಳೂರು , ಗುರುವಾರ, 11 ಏಪ್ರಿಲ್ 2019 (09:43 IST)
ಬೆಂಗಳೂರು : ಮಹಿಳೆಯರು ಪ್ರತಿದಿನ ಸೇಬು ತಿಂದರೆ ಅವರಲ್ಲಿ ಲೈಂಗಿಕ ಆಸಕ್ತಿ ಹೆಚ್ಚುತ್ತದೆ ಎಂದು ಅಧ್ಯಯನವೊಂದರಿಂದ ತಿಳಿದುಬಂದಿದೆ.


ಸೇಬಿನಲ್ಲಿರುವ ‘ಪಾಲಿ­ಹಿನೋಲ್ಸ್‌’ ಮತ್ತು ಆ್ಯಂಟಿ ಆಕ್ಸಿಡೆಂಟ್‌ಗಳು ಜನನಾಂಗಗಳಿಗೆ ಹೆಚ್ಚಿನ ರಕ್ತ ಪೂರೈ­ಸುವ ಕಾರಣ ಮಹಿಳೆಯರಲ್ಲಿ ಲೈಂಗಿಕ ಕ್ರಿಯೆಗೆ ಪ್ರಚೋದನೆ ಸಿಗುತ್ತದೆ. ಹೀಗಾಗಿ ಪ್ರತಿನಿತ್ಯ ಒಂದೆರಡು ಸೇಬು ತಿನ್ನುವ ಮಹಿಳೆಯರಲ್ಲಿ ಲೈಂಗಿಕ ತೃಪ್ತಿಯ ಮಟ್ಟ ಇತರರಿಗಿಂತ ಹೆಚ್ಚಿನ ಪ್ರಮಾಣದಲ್ಲಿರುತ್ತದೆ ಎಂಬ ಅಂಶ­ವನ್ನು ವರದಿಯಲ್ಲಿ ಹೇಳಲಾಗಿದೆ.


ಸ್ತ್ರೀಯರಲ್ಲಿ ಲೈಂಗಿಕ ಕ್ರಿಯೆಗೆ ಪ್ರಚೋ­ದನೆ ನೀಡುವ ‘ಈಸ್ಟ್ರೋ­ಡಿಯಲ್‌’ ಎಂಬ ಹಾರ್ಮೋನ್‌ ನ ಅಂಶ ಸೇಬಿನಲ್ಲಿ ಹೆಚ್ಚು ಇರುವುದೇ ಇದಕ್ಕೆ ಕಾರಣ ಎಂದು ಸ್ತ್ರೀರೋಗ ಮತ್ತು ಪ್ರಸೂತಿ ಸಂಬಂಧಿ ಜರ್ನಲ್‌ನಲ್ಲಿ ಪ್ರಕಟವಾಗಿರುವ ಅಧ್ಯಯನ ವರದಿಯಲ್ಲಿ ಹೇಳಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಎರಡ್ಮೂರು ಸ್ತ್ರೀಯರನ್ನು ಒಟ್ಟಿಗೆ ಸಂಭೋಗಿಸಲು ಹೇಗೆ ಶಕ್ತಿ ಹೆಚ್ಚಿಸಿಕೊಳ್ಳಬೇಕು?