ಕೈಗೆ ಪೆಟ್ಟಾಗಿ ರಕ್ತಹೆಪ್ಪುಗಟ್ಟಿದ ಗುಳ್ಳೆಯಾಗಿದ್ದರೆ ಅದನ್ನು ನಿವಾರಿಸಲು ಇದನ್ನು ಹಚ್ಚಿ

Webdunia
ಶುಕ್ರವಾರ, 18 ಡಿಸೆಂಬರ್ 2020 (08:23 IST)
ಬೆಂಗಳೂರು : ಕೈಗಳ ಮೇಲೆ ಪೆಟ್ಟು ಬಿದ್ದಾಗ ಕೆಲವೊಮ್ಮೆ ಗಾಯವಾಗುವ ಬದಲು ಅಲ್ಲೇ ರಕ್ತ ಹೆಪ್ಪುಗಟ್ಟಿದ ಗುಳ್ಳೆಯಾಗುತ್ತದೆ. ಇದು ತುಂಬಾ ನೋವಿನಿಂದ ಕೂಡಿರುತ್ತದೆ. ಈ ಗುಳ್ಳೆಗಳನ್ನು ನಿವಾರಿಸಲು ಈ ಮನೆಮದ್ದನ್ನು ಹಚ್ಚಿ.

ಅಲೊವೆರಾ ನೈಸರ್ಗಿಕವಾದ ಉರಿಯೂತದ ಗುಣಗಳನ್ನು ಹೊಂದಿದೆ. ಇದು ಸೋಂಕುಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ. ಹಾಗಾಗಿ ಸ್ವಲ್ಪ ಅಲೊವೆರಾ ಜೆಲ್ ನ್ನು ತೆಗೆದುಕೊಂಡು ಅದನ್ನು ರಕ್ತ ಹೆಪ್ಪುಗಟ್ಟಿ ಗುಳ್ಳೆಯಾದ ಜಾಗಕ್ಕೆ ಹಚ್ಚಿ. ಇದನ್ನು ದಿನಕ್ಕೆ 3 ಬಾರಿ ಮಾಡಿದರೆ ಈ ಗುಳ್ಳೆಗಳು 3 ದಿನದಲ್ಲಿ ನಿವಾರಣೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆರ್ಥರೈಟಿಸ್ ನೋವಿದ್ದರೆ ಈ ಒಂದು ಹಣ್ಣು ಸೇವಿಸಿ

ಚಳಿಗಾಲದಲ್ಲಿ ಶುಂಠಿ ಸೇವಿಸುವುದರ ಲಾಭವೇನು ತಿಳಿದುಕೊಳ್ಳಿ

ಚಳಿಗಾಲದಲ್ಲಿ ಬೆಲ್ಲವನ್ನು ಆಹಾರದಲ್ಲಿ ಸೇವಿಸುವುದರಲ್ಲಿ ಏನೆಲ್ಲಾ ಪ್ರಯೋಜನವಿದೆ ಗೊತ್ತಾ

ಚಳಿಗಾಲದಲ್ಲಿ ಚರ್ಮದ ತುರಿಕೆಗೆ ಏನು ಮಾಡಬೇಕು

ಈ ಸಂದರ್ಭದಲ್ಲಿ ಕೈಗೆ ಮೆಹಂದಿ ಹಾಕಿಕೊಳ್ಳಬಾರದು

ಮುಂದಿನ ಸುದ್ದಿ
Show comments