Select Your Language

Notifications

webdunia
webdunia
webdunia
webdunia

ಬಿಳಿ ಕೂದಲಿನ ಸಮಸ್ಯೆ ನಿಮ್ಮನ್ನ ಕಾಡುತ್ತಿದ್ದರೆ ಈ ಟಿಪ್ಸ್ ಗಳನ್ನು ಫಾಲೋ ಮಾಡಿ

ಬಿಳಿ ಕೂದಲಿನ ಸಮಸ್ಯೆ ನಿಮ್ಮನ್ನ ಕಾಡುತ್ತಿದ್ದರೆ ಈ ಟಿಪ್ಸ್ ಗಳನ್ನು ಫಾಲೋ ಮಾಡಿ
ಬೆಂಗಳೂರು , ಸೋಮವಾರ, 13 ಜುಲೈ 2020 (07:52 IST)
Normal 0 false false false EN-US X-NONE X-NONE

ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರಿಗೆ ವಯಸ್ಸಾಗುವ ಮೊದಲೇ ಕೂದಲು ಬಿಳಿಯಾಗುತ್ತದೆ. ಈ ಸಮಸ್ಯೆ ನಿಮಲ್ಲಿಯೂ ಕಾಡುತ್ತಿದ್ದರೆ ಈ ಟಿಪ್ಸ್ ಗಳನ್ನು ಫಾಲೋ ಮಾಡಿ.
 

*ಪೇರಳೆ ಎಲೆಗಳನ್ನು ಒಣಗಿಸಿ ಪುಡಿ ಮಾಡಿ ನೀರಿನೊಂದಿಗೆ ಬೆರೆಸಿ ತಲೆಸ್ನಾನ ಮಾಡಬೇಕು. ಇದರಿಂದ ಕೂದಲು ಕಪ್ಪಾಗುತ್ತದೆ.

*ಬಾದಾಮಿ ಎಣ್ಣೆಯೊಂದಿಗೆ ನೆಲ್ಲಿಕಾಯಿ ಎಣ್ಣೆ ಬೆರೆಸಿ ಸತತವಾಗಿ ಕೂದಲಿಗೆ ಹಚ್ಚುವುದರಿಂದ ಕೂದಲು ಕಪ್ಪಾಗುತ್ತದೆ.

*ಟೀ ಪುಡಿಯನ್ನು ನೀರಿನಲ್ಲಿ ಕುದಿಸಿ ಅದು ಆರಿದ ಬಳಿಕ ತಲೆಗೆ ಹಚ್ಚಬೇಕು. ಇದರಿಂದ ಕೂಡ ಕೂದಲು ಕಪ್ಪಾಗುತ್ತದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಬುಧವಾರದಿಂದ ಒಂದು ವಾರ ಬೆಂಗಳೂರು ಲಾಕ್ ಡೌನ್