Select Your Language

Notifications

webdunia
webdunia
webdunia
webdunia

ಕಣ್ಣಿನ ಸುತ್ತ ಕಪ್ಪು ಕಲೆಗಳು ಮೂಡಿದ್ದರೆ ಇದನ್ನು ಹಚ್ಚಿ

ಕಣ್ಣಿನ ಸುತ್ತ ಕಪ್ಪು ಕಲೆಗಳು ಮೂಡಿದ್ದರೆ  ಇದನ್ನು  ಹಚ್ಚಿ
ಬೆಂಗಳೂರು , ಗುರುವಾರ, 6 ಆಗಸ್ಟ್ 2020 (10:44 IST)
ಬೆಂಗಳೂರು : ನಿದ್ರೆ ಸರಿಯಾಗಿ ಮಾಡದಿದ್ದಾಗ, ಅಥವಾ ಸುಸ್ತಾದಾಗ ಕಣ್ಣಿನ ಸುತ್ತ ಕಪ್ಪು ಕಲೆಗಳು ಮೂಡುತ್ತದೆ. ಈ ಕಲೆಗಳನ್ನು ನಿವಾರಿಸಲು ಈ ಪೇಸ್ಟ್ ನ್ನು ಹಚ್ಚಿ. 

ಕಿತ್ತಳೆ ಹಣ್ಣಿನ ಪೇಸ್ಟ್ , ನಿಂಬುರಸ ಹಾಗೂ ಕಡಲೆ ಹಿಟ್ಟು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ ಕಣ್ಣಿನ ಸುತ್ತಲೂ ಹಚ್ಚುವುದರಿಂದ ಕಣ್ಣಿನ ಸುತ್ತ ಇರುವ ಕಪ್ಪು ಕಲೆಗಳು ಕಡಿಮೆಯಾಗುತ್ತದೆ.  

Share this Story:

Follow Webdunia kannada

ಮುಂದಿನ ಸುದ್ದಿ

ತಲೆನೋವು ನಿವಾರಿಸಲು ಮಾತ್ರೆಗಳನ್ನು ಸೇವಿಸುವ ಬದಲು ಇದನ್ನು ಸೇವಿಸಿ