Webdunia - Bharat's app for daily news and videos

Install App

ಜನನಾಂಗದಲ್ಲಿ ತುರಿಕೆ ಇದ್ದರೆ ಇದನ್ನು ಹಚ್ಚಿ

Webdunia
ಮಂಗಳವಾರ, 9 ಜೂನ್ 2020 (10:41 IST)
Normal 0 false false false EN-US X-NONE X-NONE

ಬೆಂಗಳೂರು :ಜನನಾಂಗದಲ್ಲಿ ತುರಿಕೆ ಉಂಟಾದರೆ ಅದರಿಂದ ಮಹಿಳೆಯರು ಸಾಮಾನ್ಯವಾಗಿ ಮುಜುಗರ ಪಡುತ್ತಾರೆ ಹಾಗೂ ಅವರ ಮನಸ್ಸು ಕುಗ್ಗುತ್ತದೆ. ಇದು ಸಾರ್ವಜನಿಕ ಸ್ಥಳದಲ್ಲಿ ಅವರನ್ನು ಚಿಂತೆಗೀಡು ಮಾಡುತ್ತದೆ. ಇದಕ್ಕೆ ಹಣ ವ್ಯಯ ಮಾಡದೇ ಮನೆಯಲ್ಲೇ ಸಿಗುವ ವಸ್ತುಗಳಿಂದ ಪರಿಹಾರ ಕಂಡುಕೊಳ್ಳಬಹುದು.

 

1. ಮೊಸರು : ಮೊಸರಿನಲ್ಲಿ ಲ್ಯಾಕ್ಟೋಬಾಸಿಲಸ್ ಎಂಬ ಬ್ಯಾಕ್ಟೀರಿಯಾ ಇದ್ದು, ಇದು ತುರಿಕೆಯನ್ನು ಕಡಿಮೆ ಮಾಡುವಲ್ಲಿ ಸಹಾಯ ಮಾಡುತ್ತದೆ. ಮೊಸರನ್ನು ಯೋನಿಯ ಹೊರಭಾಗಕ್ಕೆ ಹಚ್ಚಿ. ಟ್ಯಾಂಪಾಸ್  ಅನ್ನು ಮೊಸರಿನಲ್ಲಿ ಮುಳುಗಿಸಿ ಅದನ್ನು ಯೋನಿಯೊಳಗೆ ಹಾಕಿರಿ. 10 ನಿಮಿಷಗಳ ನಂತರ ಉಗುರು ಬೆಚ್ಚಗಿನ ನೀರಿನಿಂದ ತೊಳೆದು ಶುಭ್ರವಾದ ಬಟ್ಟೆಯಿಂದ ಒರೆಸಿ.
 

2. ಬೆಳ್ಳುಳ್ಳಿ : ಕುದಿಯುತ್ತಿರುವ  ಒಂದು ಬಟ್ಟಲು ನೀರಿನಲ್ಲಿ ಸ್ವಲ್ಪ ಬೆಳ್ಳುಳ್ಳಿ ಎಸಳನ್ನು ಹಾಕಿ. 10 ನಿಮಿಷದ ನಂತರ ಬೆಳ್ಳುಳ್ಳಿ ತೆಗೆದು ಆ ನೀರನ್ನು ಪಾತ್ರೆಗೆ ಹಾಕಿ ಉಗುರುಬೆಚ್ಚಗಾದ ಮೇಲೆ ಅದರಿಂದ ಯೋನಿಯನ್ನು ತೊಳೆಯಿರಿ.
 

3. ಕೊಬ್ಬರಿ ಎಣ್ಣೆ : ಹತ್ತಿಯ ಒಂದು ಸಣ್ಣ ಭಾಗದಿಂದ ಕೊಬ್ಬರಿ ಎಣ್ಣೆಯನ್ನು ತೆಗೆದುಕೊಂಡು ತುರಿಕೆ ಇರುವ ಜಾಗದ ಸುತ್ತ ಹಚ್ಚಿರಿ. 30 ನಿಮಿಷಗಳ ಕಾಲ ಹಾಗೆ ಬಿಡಿ ನಂತರ ಉಗುರು ಬೆಚ್ಚಗಿನ ನೀರಿನಿಂದ ತೊಳೆದು ಶುಭ್ರವಾದ ಬಟ್ಟೆಯಿಂದ ಒರೆಸಿ.

 

 

 

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಜ್ವರ ಬಂದು ನಾಲಿಗೆ ರುಚಿ ಕೆಟ್ಟು ಹೋಗಿದ್ದರೆ ಹೀಗೆ ಮಾಡಿ

ಮೈಗ್ರೇನ್ ತಲೆನೋವಿದ್ದರೆ ಈ ಆಹಾರಗಳಿಂದ ದೂರವಿರಿ

ದಪ್ಪಗಿರುವ ಸೊಂಟ ತೆಳ್ಳಗಾಗಿಸಲು ಈ ಯೋಗಾಸನ ಮಾಡಿ

ಮಲೇರಿಯಾ ಜ್ವರ ತಡೆಗಟ್ಟಲು ಇಲ್ಲಿದೆ ಉಪಾಯ

ಸಿಹಿ ತಿಂದ ತಕ್ಷಣ ಹುಳಿ ಸೇವಿಸಬಾರದು ಯಾಕೆ

ಮುಂದಿನ ಸುದ್ದಿ
Show comments