Select Your Language

Notifications

webdunia
webdunia
webdunia
webdunia

ಹದಿನೈದು ನಿಮಿಷ ನಿಮ್ಮ ಪಾದಗಳನ್ನು ಬಿಸಿನೀರಿನಲ್ಲಿ ಇಟ್ಟುಕೊಂಡರೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ…?

ಹದಿನೈದು ನಿಮಿಷ ನಿಮ್ಮ ಪಾದಗಳನ್ನು ಬಿಸಿನೀರಿನಲ್ಲಿ ಇಟ್ಟುಕೊಂಡರೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ…?
ಬೆಂಗಳೂರು , ಬುಧವಾರ, 13 ಜೂನ್ 2018 (06:32 IST)
ಬೆಂಗಳೂರು : ನಮ್ಮ ಕಾಲುಗಳೇ ನಮ್ಮ ದೇಹಕ್ಕೆ ಆಧಾರಸ್ತಂಭ, ನಮ್ಮ ಇಡೀ ದೇಹ ನಿಂತಿರುವುದೇ ನಮ್ಮ ಪಾದ ಮೇಲೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ ಆದರೆ ಅದೇ ಪಾದಗಳಿಗೆ ವ್ಯಾಯಾಮ ಮಾಡುವುದರಿಂದ ನಮ್ಮ ಆರೋಗ್ಯವನ್ನು ಕೂಡ ಹೆಚ್ಚಿಸಕೊಳ್ಳಬಹುದು.


ಪ್ರತಿದಿನ ನಿಮ್ಮ ಪಾದಗಳನ್ನು ಹದಿನೈದು ನಿಮಿಷಗಳ ಕಾಲ ಬಿಸಿನೀರಿನಲ್ಲಿ ಇಟ್ಟುಕೊಳ್ಳುವುದರಿಂದ  ನಿಮ್ಮ ಆರೋಗ್ಯದಲ್ಲಿ ಕಂಡುಬರುವ ಕೆಲವು  ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದು.

*ಇದರಿಂದ ಚಳಿಗಾಲದಲ್ಲಿ ಚರ್ಮ,ಪಾದದ ಹಿಮ್ಮಡಿ ಒಡೆದು ಅಸಹ್ಯವಾಗಿ ಕಾಣಿಸಿಕೊಳ್ಳುವುದು ಕಡಮೆಯಾಗುತ್ತದೆ.
*ಪದೆ ಪದೆ ಆಗುವ ಶೀತ, ನೆಗಡಿ ಮತ್ತು ಕಫ ಸಮಸ್ಯೆಯಿಂದ ಮುಕ್ತಿ ಸಿಗುತ್ತದೆ.

*ನರಮಂಡಲದ ಮೂಲ ನರಗಳು ಪಾದ ಮತ್ತು ಅಂಗೈನಲ್ಲೂ ಸಹ ಇರುವುದರಿಂದ ಪಾದವನ್ನು ಹದಿನೈದು ನಿಮಿಷಗಳ ಕಾಲ ಬಿಸಿನೀರಿನಲ್ಲಿ ಅದ್ದಿಕೊಂಡರೆ ಕುತ್ತಿಗೆ ನೋವು ಮತ್ತು ಕುತ್ತಿಗೆಯ ಸೆಳೆತಗಳು ಮಾಯವಾಗುತ್ತದೆ.
*ದೇಹದಲ್ಲಿ ರಕ್ತ ಪರಿಚಲನೆ ಚುರುಕುಗೊಂಡು ಮಾನಸಿಕ ಮತ್ತು ದೈಹಿಕ ಒತ್ತಡವು ಕಡಿಮೆಯಾಗುತ್ತದೆ.
*ಹಿಮ್ಮಡಿ ನೋವು ಇದ್ದರೆ ಬಹು ಬೇಗ ಮಾಯವಾಗುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಗರ್ಭಿಣಿಯರಲ್ಲಿ ಕೈಕಾಲು ನೋವು ಹಾಗೂ ಊದಿಕೊಳ್ಳುವ ಸಮಸ್ಯೆ ಇದ್ದರೆ ಈ ಹಣ್ಣು ಸೇವಿಸಿ