Webdunia - Bharat's app for daily news and videos

Install App

ಮದುವೆ ಸಮಾರಂಭಗಳಲ್ಲಿ ನೀವು ಅಂದವಾಗಿ ಕಾಣಬೇಕೆಂದರೆ ಹೀಗೆ ಮಾಡಿ

Webdunia
ಶನಿವಾರ, 10 ಆಗಸ್ಟ್ 2019 (08:47 IST)
ಬೆಂಗಳೂರು : ಹುಡುಗಿಯರಿಗೆ ತಾವು ಅಂದವಾಗಿ ಕಾಣಬೇಕು ಎಂಬ ಹಂಬಲ ಇರುತ್ತದೆ. ಅದರಲ್ಲೂ ಪಾರ್ಟಿ ಅಥವಾ ಮದುವೆ ಸಮಾರಂಭಗಳಿಗೆ ಹೋಗುವಾಗ ತಾವು ಸುಂದರವಾಗಿ ಕಾಣಿಸಿಕೊಳ್ಳಬೇಕು ಎಂದು ಅತಿಯಾಗಿ ಮೇಕಪ್ ಮಾಡಿಕೊಂಡು ಮುಖದ ಅಂದವನ್ನು ಕೆಡಿಸಿಕೊಳ್ಳುತ್ತಾರೆ. ಅದರ ಬದಲು ನೀವು ಮನೆಯಲ್ಲಿ ಸರಳ  ಉಪಾಯದಿಂದ ನಿಮ್ಮ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಿ.




2 ಚಮಚ ಜೇನುತುಪ್ಪ, 2 ಚಮಚ ಕಿತ್ತಳೆ ರಸ, ಒಂದು ಚಮಚ ಸಕ್ಕರೆ, ಎರಡು ಚಮಚ ನಿಂಬೆ ರಸ ಇವಿಷ್ಟನ್ನು ಚೆನ್ನಾಗಿ ಮಿಕ್ಸ್ ಮಾಡಿ ಮುಖವನ್ನು ಸ್ವಚ್ಛವಾಗಿ ತೊಳೆದು ಮುಖಕ್ಕೆ ಈ ಮಿಶ್ರಣವನ್ನು ಹಚ್ಚಿಕೊಂಡು ಮಸಾಜ್ ಮಾಡಿ 10 ನಿಮಿಷ ಬಿಟ್ಟು ತಣ್ಣನೆಯ ನೀರಿನಲ್ಲಿ ಮುಖವನ್ನು ತೊಳೆಯಿರಿ. ಕೆಲವೇ ನಿಮಿಷದಲ್ಲಿ ನಿಮ್ಮ ಮುಖ ಹೊಳಪು ಪಡೆಯಲಿದೆ. ಇದರಿಂದ ಪಾರ್ಟಿ ಅಥವಾ ಮದುವೆ ಸಮಾರಂಭಗಳಲ್ಲಿ ನೀವು ಅಂದವಾಗಿ ಕಾಣುತ್ತೀರಿ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

ಮುಂದಿನ ಸುದ್ದಿ
Show comments