Daily Horoscope
✕

ಮೀಸೆ ಮತ್ತು ಗಡ್ಡ ದಪ್ಪವಾಗಿ ಬೆಳೆಯಬೇಕೆಂದರೆ ಇದನ್ನು ಹಚ್ಚಿ

Webdunia
ಶನಿವಾರ, 8 ಫೆಬ್ರವರಿ 2020 (09:53 IST)
ಬೆಂಗಳೂರು : ಕೆಲವು ಪುರುಷರಿಗೆ ಮೀಸೆ ಮತ್ತು ಗಡ್ಡ ಸರಿಯಾಗಿ ಬೆಳೆಯುವುದಿಲ್ಲ. ಅತವರಿಗೆ ತಮ್ಮ ಮೀಸೆ ಮತ್ತು ಗಡ್ಡ ದಪ್ಪವಾಗಿ ಬೆಳೆಯಬೇಕೆಂದರೆ ಇದನ್ನು ಹಚ್ಚಿ.

ಮೊದಲಿಗೆ  ನಿಮ್ಮ ಮೀಸೆ ಮತ್ತು ಗಡ್ಡದ ಮೇಲೆ ಕೊಬ್ಬರಿ ಎಣ್ಣೆಯಿಂದ ಮಸಾಜ್ ಮಾಡಿ. ಬಳಿಕ 1ಚಮಚ ಬಾದಾಮಿ ಎಣ್ಣೆ ಮತ್ತು 1 ಚಮಚ ಇದ್ದಿಲು ಪುಡಿಯನ್ನು ಮಿಕ್ಸ್ ಮಾಡಿ ನಿಮ್ಮ ಮೀಸೆ ಮತ್ತು ಗಡ್ಡದ ಮೇಲೆ ಚೆನ್ನಾಗಿ ಮಸಾಜ್ ಮಾಡಿ. ಹೀಗೆ  ಪ್ರತಿದಿನ ಮಾಡಿ 20 ದಿನಗಳಲ್ಲಿ ನಿಮಗೆ ಉತ್ತಮ ಫಲಿತಾಂಶ ಸಿಗುತ್ತದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಸೀರೆಗಳು ಬಣ್ಣ ಮಾಸದಂತೆ ಇಟ್ಟುಕೊಳ್ಳಲು ಈ ಸೂಪರ್ ಐಡಿಯಾ ಬಳಸಿ

ಅತಿಯಾಗಿ ಎಣ್ಣೆ ಬಳಸಿದರೆ ಆರೋಗ್ಯದ ಮೇಲೆ ಏನು ಪರಿಣಾಮವಾಗುತ್ತದೆ

ಕಲ್ಲಂಗಡಿಯನ್ನು ಯಾರು ಸೇವಿಸಬಾರದು ತಪ್ಪದೇ ನೋಡಿ

ಪಾದದ ಅಡಿಭಾಗದಲ್ಲಿ ನೋವಾಗಲು ಕಾರಣ ಮತ್ತು ಪರಿಹಾರವೇನು ನೋಡಿ

ಜಿರಳೆ ಕಚ್ಚಿದ ಅಥವಾ ಮುಟ್ಟಿದ ಆಹಾರ ಸೇವಿಸಿದರೆ ಏನಾಗುತ್ತದೆ?

ಮುಂದಿನ ಸುದ್ದಿ
Show comments